Saturday, April 6, 2024

ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ.ರಮನಾಥ ರೈ ರವರ ಹುಟ್ಟು ಹಬ್ಬದ ಪ್ರಯುಕ್ತ ದುರ್ಗಾ ನಮಸ್ಕಾರ ಪೂಜೆ

 

ಮಾಜಿ ಸಚಿವ ಬಿ.ರಮನಾಥ ರೈ ರವರ ಹುಟ್ಟು ಹಬ್ಬದ ಪ್ರಯುಕ್ತ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ, ರವಿ ಶಾಂತಿ ಬಳಗದವರ ವೈದಿಕ ವಿಧಿವಿದಾನಗಳೋಂದಿಗೆ,ಮಾಜಿ ಸಚಿವ ಕೆ.ಪಿ.ಸಿ.ಸಿ ಉಪಾದ್ಯಕ್ಷರಾದ ರಮನಾಥ ರೈ ರವರ ಉಪಸ್ಥಿತಿಯಲ್ಲಿ ದುರ್ಗಾ ನಮಸ್ಕಾರ ಪೂಜೆ ನಡೆಯಿತು.

ಮಹಿಳಾ ಕಾಂಗ್ರೆಸ್ ಸದಸ್ಯರಿಂದ ರಮನಾಥ ರೈ ರವರನ್ನು ಸಾಲು ಹೊದಿಸಿ ಗೌರವಿಸಲಾಯ್ತು…ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕು.ದಿಶಾ ಬರಿಮಾರು ರವರನ್ನು ಮಾಜಿ ಸಚಿವರಾದ ರಮಾನಾಥ ರೈ ರವರು ಸನ್ಮಾನಿಸಿದರು,

ಕಾರ್ಯಕ್ರಮದಲ್ಲಿ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ,ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೇಟ್ ಪಿಂಟೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ,ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ನಿರ್ದೇಶಕ ಪಿಯೂಷ್ ಎಲ್ ರೋಡ್ರಿಗಸ್,ಮಾಜಿ ಜಿಲ್ಲಾ ಪಂ ಸದಸ್ಯ ಪದ್ಮಶೇಖರ್ ಜೈನ್,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್,ಪುರಸಭಾ ಸದಸ್ಯ ವಾಸು ಪೂಜಾರಿ,ಮಾಣಿ ಬಿಲ್ಲವ ಸಂಘದ ಗೌರವದ್ಯಕ್ಷ ಈಶ್ವರ ಪೂಜಾರಿ, ನಾರಾಯಣ ಸಾಲ್ಯಾನ್,ಮಾಣಿ ಬಿಲ್ಲವ ಸಂಘದ ಅಧ್ಯಕ್ಷ ಸುರೇಶ್ ಸೂರ್ಯ ಪ್ರಮುಖರಾದ ಡಾ.ಮನೋಹರ್ ರೈ, ನಿರಂಜನ್ ರೈ,ಶ್ರೀಧರ್ ರೈ,ಮಂಜುಳಾ ಕುಶಾಲ ಪೆರಾಜೆ,ಆಶೋಕ್ ಬರಿಮಾರ್,ಕುಶಾಲ ಪೆರಾಜೆ,ಉಮೇಶ್ ಕುಲಾಲ್,ಐಡಾ ಸುರೇಶ್ ವೆಂಕಪ್ಪ ಪೂಜಾರಿ,ಶಿವಪ್ರಸಾದ್ ಕಳ್ಳಿಗೆ,ಸತೀಶ್ ಅನಂತಾಡಿ,ಪ್ರೀತಿ ಡಿನ್ನಾ,ರಮಣಿ ಮಾಣಿ. ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳು ಮತ್ತು ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು..

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...