Saturday, April 6, 2024

ಬಿಜೆಪಿ ಬಂಟ್ವಾಳ ಮಂಡಲ ವತಿಯಿಂದ ಗೀತ ಗಾಯನ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ನನ್ನ ನಾಡು ನನ್ನ ಹಾಡು ಶೀರ್ಷಿಕೆಯ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ ಬಿಸಿರೋಡಿನಲ್ಲಿ ನಡೆಯಿತು.


ಕಾರ್ಯಕ್ರಮ ದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ಸುಲೋಚನ ಜಿಕೆ.ಭಟ್, ಆಶೋಕ್ ಶೆಟ್ಟಿ ಸರಪಾಡಿ, ಡೊಂಬಯ್ಯ ಅರಳ ರವೀಶ್ ಶೆಟ್ಟಿ ಕರ್ಕಳ, ವಿಕಾಶ್ ಪುತ್ತೂರು , ಸದಾನಂದ ರಾಯಿ, ಉಪಸ್ಥಿತರಿದ್ದರು.
ಬಾಸ್ಕರ್ ರಾವ್ ಹಾಗೂ ಶೈಲಜಾರಾಜೇಶ್ ಅವರ ತಂಡದಿAದ ಗೀತಾಗಾಯನ ನಡೆಯಿತು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...