Wednesday, April 10, 2024

ಜಾನುವಾರು ಸಾಗಾಟಕ್ಕೆ ನಿಷೇಧ : ಜಿಲ್ಲಾಧಿಕಾರಿ ಮಹತ್ವದ ಆದೇಶ

ಮಂಗಳೂರು: ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯಲ್ಲಿ ನ.30 ರವರೆಗೆ ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ.20 ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

 

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...