Monday, September 25, 2023
More

  ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿ ಪಲ್ಟಿ : ಚಾಲಕ ಪ್ರಾಣಪಾಯದಿಂದ ಪಾರು

  Must read

  ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದಿದೆ.

  ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬುಡೋಳಿ ಸಮೀಪ ಪಲ್ಟಿಯಾಗಿದ್ದು, ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

  ಇನ್ನು ಈ ವೇಳೆ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

  More articles

  LEAVE A REPLY

  Please enter your comment!
  Please enter your name here

  Latest article