Wednesday, April 17, 2024

ಪ್ರಾಣಿ ಪ್ರೀಯರಿಗೆ ಗುಡ್‌ ನ್ಯೂಸ್‌ : ಇನ್ಮುಂದೆ ವಿಮಾನದಲ್ಲಿ ಸಾಕು ಪ್ರಾಣಿಗಳ ಸಂಚಾರಕ್ಕೆ ಅವಕಾಶ

ನವದೆಹಲಿ: ಇನ್ಮುಂದೆ ಪ್ರಯಾಣಿಕ ವಿಮಾನ ಮತ್ತು ಕಾರ್ಗೊ ವಿಮಾನದಲ್ಲಿ ಸಾಕು ಪ್ರಾಣಿಗಳ ಸಂಚಾರಕ್ಕೆ ಆಕಾಶ್‌ ಏರ್‌ಲೈನ್ಸ್‌ ಅವಕಾಶ ನೀಡಲಿದೆ.

ಹೌದು ನವೆಂಬರ್‌ನಿಂದ ಸಾಕು ನಾಯಿಗಳು ಮತ್ತು ಸಾಕು ಬೆಕ್ಕುಗಳು ವಿಮಾನದಲ್ಲಿ ಸಂಚರಿಸಬಹುದಾಗಿದೆ. ಇದಕ್ಕಾಗಿ ಅ.15ರಿಂದ ಬುಕ್ಕಿಂಗ್‌ ಆರಂಭವಾಗಲಿದ್ದು, ಪ್ರತಿ ಸಾಕುಪ್ರಾಣಿಯು ಬೋನಿನಲ್ಲಿ ಇರಿಸಬೇಕಾಗುತ್ತದೆ ಎಂದು ತಿಳಿಸಿದೆ.

ಇನ್ನು ಈ ಕುರಿತು ಮಾಹಿತಿ ನೀಡಿರುವ ಆಕಾಶ್‌ ಏರ್‌ಲೈನ್ಸ್‌ನ ಸಹ ಸಂಸ್ಥಾಪಕ ಪ್ರವೀಣ್‌ ಐಯ್ಯರ್‌, ಪ್ರಯಾಣಿಕ ವಿಮಾನದಲ್ಲಿ ಬೋನ್‌ ಸೇರಿ ತೂಕ ಏಳು ಕೆಜಿ ಮೀರಬಾರದು. ಚೆಕ್‌-ಇನ್‌ನಲ್ಲಿ 32 ಕೆ.ಜಿ. ಮೀರಬಾರದು. ಹೆಚ್ಚಿನ ತೂಕದ ಸಾಕು ಪ್ರಾಣಿಗಳಿಗೆ ಬೇರೆ ವ್ಯವಸ್ಥೆ ಇದೆ ಎಂದು ತಿಳಿಸಿದ್ದಾರೆ

More from the blog

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು. ಯಶೋಧಾ ಅವರು ನಿವೃತ್ತ ಗ್ರಾಮ...