Sunday, April 7, 2024

ಅಡಿಕೆ ಮಾರುಕಟ್ಟೆ ಧಾರಣೆ

*ಕ್ಯಾಂಪ್ಕೋ ನಿಯಮಿತ. ಮಂಗಳೂರು.*

*ಶಾಖೆ : ಮಾಣಿ*

*ಮಾರುಕಟ್ಟೆ ಧಾರಣೆ*

(06.10.2022)

*ಹೊಸ ಅಡಿಕೆ*

300 – 380

*ಹಳೆ ಅಡಿಕೆ*

450 – 480

*ಡಬಲ್ ಚೋಲ್*

525 – 560

*ಹಳೆ ಫಟೋರ* : 350 ರಿಂದ 380

*ಹೊಸ ಫಟೋರ* : 250 ರಿಂದ 275

 

*ಹಳೆ ಉಳ್ಳಿಗಡ್ಡೆ*: 200 ರಿಂದ 285

*ಹೊಸ ಉಳ್ಳಿಗಡ್ಡೆ*: 150 ರಿಂದ 200

 

*ಹಳೆ ಕರಿಗೋಟು*: 200 ರಿಂದ 275

*ಹೊಸ ಕರಿಗೋಟು*: 180 ರಿಂದ 250

(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ).

 

*ಕಾಳು ಮೆಣಸು*

380 – 490

*(ಖರೀದಿ ವಿಟ್ಲ ಮತ್ತು ಪುತ್ತೂರು ಶಾಖೆ ಗಳಲ್ಲಿ ಮಾತ್ರ)*

 

*ಒಣ ಕೊಕ್ಕೊ*

190-210

*(ಖರೀದಿ ವಿಟ್ಲ ಮತ್ತು ಪುತ್ತೂರು ಶಾಖೆ ಗಳಲ್ಲಿ ಮಾತ್ರ)*

 

*ಹಸಿ ಕೊಕ್ಕೊ*

55

*(ಶುಕ್ರವಾರ ಮಾತ್ರ ಖರೀದಿ ಮಾಡಲಾಗುವುದು).*

 

*ರಬ್ಬರ್*

ಆರ್ ಎಸ್ ಎಸ್ 4 : 149.00

ಆರ್ ಎಸ್ ಎಸ್ 5 : 137.00

ಲೋಟ್ : 133.00

ಸ್ಕ್ರಾಪ್ : 72 ರಿಂದ 82

*(ಖರೀದಿ ವಿಟ್ಲ ಮತ್ತು ಪುತ್ತೂರು ಶಾಖೆ ಗಳಲ್ಲಿ ಮಾತ್ರ)*

 

*ಸಂಪರ್ಕ ಸಂಖ್ಯೆ* :

6366 875 032( ಮೊಬೈಲ್ )

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...