ಬಂಟ್ವಾಳ ಡಿ.ವೈ.ಎಸ್.ಪಿ. ಕಚೇರಿ ಹಾಗೂ ವೃತ್ತದ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಮೆಲ್ಕಾರ್ ಟ್ರಾಫಿಕ್, ವಿಟ್ಲ, ಪುಂಜಾಲಕಟ್ಟೆ ಪೋಲೀಸ್ ಠಾಣೆ ಗಳಲ್ಲಿ ಆಯುಧ ಪೂಜೆ ನಡೆಯಿತು.

ಇನ್ನು ಎಸ್.ಪಿ.ಹೃಷಿಕೇಶ್ ಸೋನಾವಣೆ, ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್ ಅವರು ಎಲ್ಲಾ ಠಾಣೆಗಳಿಗೆ ತೆರಳಿ ಪ್ರಸಾದ ಸ್ವೀಕರಿಸಿದರು.