Monday, April 8, 2024

ಆಕಸ್ಮಿಕವಾಗಿ ಕೆರೆಗೆ ಜಾರಿಬಿದ್ದು ಯುವತಿ ಸಾವು

ನಾರಾವಿ: ನಾರಾವಿಯ ಯುವತಿಯೊರ್ವರು ಆಕಸ್ಮಿಕವಾಗಿ ಕೆರೆಗೆ ಜಾರಿಬಿದ್ದು ಸಾವನ್ನಪ್ಪಿದ ದಾರುಣ ಘಟನೆ ನಾರಾವಿ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವತಿಯನ್ನು ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಗುಮಡ ಬಂಗರ ಮನೆಯ, ನಾರಾವಿ ಗ್ರಾ.ಪಂ ಸದಸ್ಯ ರಾಜವರ್ಮ ಜೈನ್ ಅವರ ಪುತ್ರಿ ಸುರಕ್ಷಾ ಜೈನ್ ಎಂದು ಗುರುತಿಸಲಾಗಿದೆ.

ಘಟನೆಯಿಂದ ಮೃತ ಯುವತಿಯ ತಂದೆ ರಾಜವರ್ಮ ಜೈನ್ ಕುಸಿದ್ದು ಬಿದ್ದು ತೀವ್ರಪ್ರಮಾಣದ ಗಾಯಗಳಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಸ್ಥಳಕ್ಕೆ ವೇಣೂರು ಪೋಲಿಸ್ ಠಾಣೆಯ ಉಪನಿರೀಕ್ಷಕಿ ಸೌಮ್ಯ ಜೆ ಭೇಟಿ ನೀಡಿ ಕೇಸು ದಾಖಲಿಸಿಕೊಂಡಿದ್ದಾರೆ.

More from the blog

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...