Sunday, April 7, 2024

ಚಿನ್ನ ಪ್ರಿಯರಿಗೆ ಬಂಪರ್ ; ಸತತ ಮೂರನೇ ದಿನವೂ ಹಳದಿ ಲೋಹದ ಬೆಲೆ ಕುಸಿತ

ನಿನ್ನೆ ಸಾಕಷ್ಟು ಕುಸಿದಿದ್ದ ಚಿನ್ನದ ಬೆಲೆ ಇಂದು ಮತ್ತಷ್ಟು ಕುಸಿದಿದೆ. ನಿನ್ನೆಗೆ ಹೋಲಿಸಿದರೆ ಇಂದು ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ ರೂ. 25 ಗಳಷ್ಟು ಕುಸಿತ ಕಂಡಿದ್ದು, ಇಂದು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ ರೂ. 4,665 ಆಗಿದೆ.

ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 46,700 ಆಗಿದೆ. ಮಾರುಕಟ್ಟೆಯಲ್ಲಿ (1GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 4,665 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,089 ಆಗಿದೆ. ಇದೇ ರೀತಿ (8GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 37,320 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 40,712 ಆಗಿದೆ.

ಇನ್ನು ಇತ್ತ (10GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 46,650 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,890 ಆಗಿದೆ. ಅಲ್ಲದೇ (100GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 4,66,500 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,08,900 ಆಗಿದೆ.

ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,400, ರೂ. 46,900, ರೂ. 46,900 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,050 ರೂ. ಆಗಿದೆ.

ನಿನ್ನೆಗೆ ಹೋಲಿಸಿದರೆ ಇಂದು ಸಹ ಬೆಳ್ಳಿ ದರದಲ್ಲಿ ಕುಸಿತವಾಗಿದೆ. ಬೆಳ್ಳಿ ದರ ಇಂದು ಪ್ರತಿ ಕೆಜಿಗೆ ರೂ. 58,500 ಆಗಿದೆ. ಬೆಂಗಳೂರು ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 630, ರೂ. 6,300 ಹಾಗೂ ರೂ. 63,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,000 ಆಗಿದ್ದರೆ ದೆಹಲಿಯಲ್ಲಿ ರೂ. 58,500 ಮುಂಬೈನಲ್ಲಿ ರೂ. 58,500 ಹಾಗೂ ಕೊಲ್ಕತ್ತದಲ್ಲೂ ರೂ. 58,500 ಆಗಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...