Wednesday, September 27, 2023

ವಿವಿಧ ನಗರಗಳ ಇಂದಿನ ಚಿನ್ನದ ಬೆಲೆ ಹೀಗಿದೆ

Must read

ಬೆಂಗಳೂರು: ಭಾರತದಲ್ಲಿ ಏರಿಕೆಯಾಗುತ್ತಲೇ ಇದ್ದ ಚಿನ್ನದ ಬೆಲೆ ಕಳೆದ ಮೂರು 3 ದಿನಗಳಿಂದ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಕೂಡ ಇಂದು ಏರಿಳಿತವಾಗಿಲ್ಲ.

ಭಾರತದಲ್ಲಿ 4 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,750 ರೂ. ಇದ್ದುದು ಇಂದು 47,850 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,100 ರೂ. ಇದ್ದುದು 52,200 ರೂ. ಆಗಿದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 48,400 ರೂ. ಮುಂಬೈ- 47,850 ರೂ, ದೆಹಲಿ- 48,000 ರೂ, ಕೊಲ್ಕತ್ತಾ- 47,850 ರೂ, ಬೆಂಗಳೂರು- 48,000 ರೂ, ಹೈದರಾಬಾದ್- 47,850 ರೂ, ಕೇರಳ- 47,850 ರೂ, ಪುಣೆ- 47,880 ರೂ, ಮಂಗಳೂರು- 48,000 ರೂ, ಮೈಸೂರು- 48,000 ರೂ. ಆಗಿದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,800 ರೂ, ಮುಂಬೈ- 52,200 ರೂ, ದೆಹಲಿ- 52,200 ರೂ, ಕೊಲ್ಕತ್ತಾ- 52,200 ರೂ, ಬೆಂಗಳೂರು- 52,250 ರೂ, ಹೈದರಾಬಾದ್- 52,200 ರೂ, ಕೇರಳ- 52,200 ರೂ, ಪುಣೆ- 52,230 ರೂ, ಮಂಗಳೂರು- 52,250 ರೂ, ಮೈಸೂರು- 52,250 ರೂ. ಆಗಿದೆ.

ಬೆಳ್ಳಿ ದರವೂ ಇಂದು ಯಥಾಸ್ಥಿತಿಯಲ್ಲಿದೆ. 2 ದಿನಗಳ ಹಿಂದೆ 1 ಕೆಜಿ ಬೆಳ್ಳಿ ಬೆಲೆ 61,600 ರೂ. ಇದ್ದುದು ಇಂದು 60,800 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 66,000 ರೂ, ಮೈಸೂರು- 66,000 ರೂ., ಮಂಗಳೂರು- 66,000 ರೂ., ಮುಂಬೈ- 60,800 ರೂ, ಚೆನ್ನೈ- 66,000 ರೂ, ದೆಹಲಿ- 60,800 ರೂ, ಹೈದರಾಬಾದ್- 66,000 ರೂ, ಕೊಲ್ಕತ್ತಾ- 60,800 ರೂ. ಆಗಿದೆ.

More articles

Latest article