Saturday, April 13, 2024

ಮಠದಲ್ಲೇ ಬಸವಲಿಂಗ ಸ್ವಾಮೀಜಿ ನೇಣಿಗೆ ಶರಣು

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರಿನ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

43 ವರ್ಷದ ಬಸವಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದು, ಮಠದ ಜಮೀನು ವಿಚಾರಕ್ಕೆ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇತಿಹಾಸ ಪ್ರಸಿದ್ಧ ಮಠದ ಸ್ವಾಮೀಜಿಯ ಸಾವು ನಿಗೂಢವಾಗಿದ್ದು, ನಿನ್ನೆ ರಾತ್ರಿ ಮಠದಲ್ಲಿ ತಮ್ಮ ಕೊಠಡಿಗೆ ತೆರಳಿದ್ದ ಸ್ವಾಮೀಜಿಗಳು ಇಂದು ಬೆಳಗ್ಗೆ ಹೊರಕ್ಕೆ ಬಾರದ ಸಂದರ್ಭದಲ್ಲಿ ಸಿಬ್ಬಂದಿಗಳು ಕೊಠಡಿಗೆ ತೆರಳಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಮಠದ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...