Saturday, April 6, 2024

ಸುಬ್ರಹ್ಮಣ್ಯ ಮಠಕ್ಕೆ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಭೇಟಿ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ಚಿತ್ರದುರ್ಗದ ಶಿವಚರಣ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಸೋಮವಾರ ಭೇಟಿ ನೀಡಿದರು.

ಮಠಾಧಿಪತಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು. ಬಳಿಕ ಶ್ರೀಗಳು ಮಾದಾರ ಚೆನ್ನಯ್ಯ ಶ್ರೀಗಳನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ನಾ ಸೀತಾರಾಮ್, ದ.ಕ.ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ, ಪುತ್ತೂರು ಜೇನು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು, ಕಜಂಪಾಡಿ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.

More from the blog

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...