Wednesday, April 17, 2024

ಪುರಾತನ ದೇವಿ ಸಾನಿಧ್ಯದ ಜೀಣೋದ್ಧಾರದ ಅಂಗವಾಗಿ ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆ ಸಂಕಲ್ಪ

ನಮ್ಮ ನಡೆ ಶ್ರೀದೇವಿ ಬೆಟ್ಟದ ಕಡೆ ಇಂದು ಪ್ರಾತಕಾಲ ಸಜೀಪನಡು ಹಾಗೂ ಸಜೀಪಪಡು ಗ್ರಾಮದ ಗಡಿ ಭಾಗದಲ್ಲಿರುವ ಬಿಲ್ಲಪ್ಪದವು ಎಂಬಲ್ಲಿರುವ ಅತಿ ಪುರಾತನ ದೇವಿ ಸಾನಿಧ್ಯದ ಜೀಣೋದ್ಧಾರದ ಅಂಗವಾಗಿ ಗ್ರಾಮಸ್ಥರು ಸಾಮೂಹಿಕ ಪ್ರಾರ್ಥನೆಯೊಂದಿಗೆ ಸಂಕಲ್ಪ ಮಾಡಲಾಯಿತು.

ಮೂಲಭೂತ ಸೌಕರ್ಯ ರಸ್ತೆ ಸಂಪರ್ಕವನ್ನು ಕ್ಷೇತ್ರಕ್ಕೆ ಕಲ್ಪಿಸಲು ತೀರ್ಮಾನಿಸಲಾಯಿತು. ಬಳಿಕ ಕ್ಷೇತ್ರದಲ್ಲಿ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಲು ದಿನ ನಿಗದಿಗೊಳಿಸಲಾಯಿತು.

ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್. ಕೆ ರಾಧಾಕೃಷ್ಣ ಆಳ್ವ. ಶಿವರಾಮ ಭಂಡಾರಿ. ಪ್ರವೀಣ್ ಆಳ್ವ. ಯಶವಂತ ದೇರಾಜೆ ಗುತ್ತು. ಸೋಮನಾಥ ಬಂಡಾರಿ. ಆನಂದರೈ. ಸುರೇಶ್ ಬಂಗೇರ. ಹರೀಶ್ ಬಂಗೇರ. ಪ್ರವೀಣ್ ಶೆಟ್ಟಿ. ಪ್ರವೀಣ್ ಬಂಡಾರಿ. ಪ್ರೀತಮ್. ದಿನೇಶ್. ರಾಮಕೃಷ್ಣ ಭಟ್. ಮೊದಲಾದವ್ರು ಉಪಸ್ಥಿತರಿದ್ದರು.

More from the blog

ವೋಟ್ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ಹಿರಿಯ ಜೀವ

ಉಡುಪಿ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಕೊನೆಯುಸಿರೆಳೆದಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ ಮೃತಪಟ್ಟವರು. ಯಶೋಧಾ ಅವರು ನಿವೃತ್ತ ಗ್ರಾಮ...

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...