Wednesday, April 10, 2024

ಕುಂಜತ್ತ ಬೈಲು ಶ್ರೀ ಕಲ್ಲಟ್ಟಿ ಕಲ್ಕುಡ ಕ್ಷೇತ್ರಕ್ಕೆ ವಾಸ್ತು ಶಾಸ್ತ್ರಜ್ಞ ಮುನಿಯಂಗಳ ಪ್ರಸಾದ್ ಭಟ್ ಭೇಟಿ

ಸಜೀಪ ಮಾಗಣೆ ಕುಂಜತ್ತ ಬೈಲು ಶ್ರೀ ಕಲ್ಲಟ್ಟಿ ಕಲ್ಕುಡ ದೇವಸ್ಥಾನ ಜೇಣೋದ್ಧಾರಗೊಳ್ಳುತ್ತಿದ್ದು, ಇನ್ನು ಈ ಹಿನ್ನಲೆಯಲ್ಲಿ ವಾಸ್ತು ಶಾಸ್ತ್ರಜ್ಞ ಮುನಿಯಂಗಳ ಪ್ರಸಾದ್ ಭಟ್ ಕ್ಷೇತ್ರಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿದರು.

ಕ್ಷೇತ್ರಕ್ಕೆ ಭೇಟಿ ನೀಡಿದ ವಾಸ್ತು ಶಾಸ್ತ್ರಜ್ಞ ಮುನಿಯಂಗಳ ಪ್ರಸಾದ್ ಭಟ್ ಅವರು, ಸುತ್ತು ಪೌಳಿ ನಿರ್ಮಾಣದ ಬಗ್ಗೆ ಸ್ಥಳ ಗುರುತಿಸಿ ಮಾರ್ಗದರ್ಶನ ನೀಡಿದರು. ಸ

ಈ ಸಂದರ್ಭದಲ್ಲಿ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್. ಜೇಣೋದ್ಧಾರ ಸಮಿತಿಯ ಪ್ರಮುಖರಾದ ಯಶವಂತ ದೇರಾಜೆ ಗುತ್ತು. ಹರೀಶ್ ಬಂಗೇರ. ಬಾಲಕೃಷ್ಣ ಅರಸ. ವೆಂಕಪ್ಪ ನಾಯಕ್. ಭಾಸ್ಕರ. ರಾಮ. ಸಚೀಂದ್ರ ಬೆಲ್ಚಾಡ. ಮೊದಲಾದವರು ಉಪಸ್ಥಿತರಿದ್ದರು

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...