Saturday, April 6, 2024

ರಾಜ್ಯ ಸಂಘದ ವತಿಯಿಂದ ಓಪಿಎಸ್ ಸಂಕಲ್ಪ ಯಾತ್ರೆ

ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ವತಿಯಿಂದ ಎನ್ಪಿಎಸ್ ವಿರೋಧಿಸಿ ಡಿಸೆಂಬರ್ 19ರಿಂದ ಮಾಡು ಇಲ್ಲವೇ ಮಡಿ ಹೋರಾಟವನ್ನು ಕೈಗೊಳ್ಳುವುದನ್ನು ತೀರ್ಮಾನಿಸಲಾಗಿದ್ದು, ಚಳವಳಿಗೆ ಪೂರ್ವಭಾವಿಯಾಗಿ ರಾಜ್ಯ ಸಂಘದ ವತಿಯಿಂದ ಓಪಿಎಸ್ ಸಂಕಲ್ಪ ಯಾತ್ರೆಯನ್ನು ಆರಂಭವಾಗಿದೆ.

ಈ ಸಂಕಲ್ಪ ಯಾತ್ರೆಗೆ ವಿವಿಧ ಜಿಲ್ಲೆಗಳಲ್ಲಿ ಅಭೂತಪೂರ್ವ ಬೆಂಬಲ ದೊರೆಯುತ್ತಿದ್ದು, ನಮ್ಮ ಜಿಲ್ಲೆಗೆ ಇಂದು ರಥವು ಆಗಮಿಸಿದೆ.

ಈ ರಥ ಯಾತ್ರೆ ಪುತ್ತೂರಿನಿಂದ ಬಿಸಿರೋಡ್ ಗೆ ಆಗಮಿಸಿದ್ದು, ಬಂಟ್ವಾಳ ತಾಲೂಕಿನ ಎಲ್ಲ ಇಲಾಖೆಗಳ ಎನ್ಪಿಎಸ್ ಗಳು ಬಿಸಿರೋಡ್ ನಲ್ಲಿ ಸೇರಿ ರಥವನ್ನು ಸ್ವಾಗತಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...