Monday, April 15, 2024

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅಭಿನಂದನೆ

ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ರಾಜ್ಯದ ಹಿರಿಯ ನಾಯಕರು ಮತ್ತು ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ದೆಹಲಿಯ ಕಛೇರಿಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ಶುಭ ಹಾರೈಸಿ, ಪಕ್ಷ ಸಂಘಟನೆ ಹಾಗೂ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದರು.


ಈ ಸಂದರ್ಭದಲ್ಲಿ ಪಿಯೂಸ್ ಎಲ್ ರೋಗ್ರಿಗಸ್, ಶಬೀರ್ ಮೊದಲಾದವರು ಉಪಸ್ಥಿತರಿದ್ದರು.

More from the blog

ಪ್ರಧಾನಿ ಮೋದಿಯವರೇ.. ದಕ್ಷಿಣ ಕನ್ನಡಕ್ಕೆ ನೀವು ಕೊಟ್ಟದ್ದೆಷ್ಟು- ಸಿಎಂ ಪ್ರಶ್ನೆ

ಬೆಂಗಳೂರು: “ನನ್ನ ತೆರಿಗೆ ನನ್ನ ಹಕ್ಕು" ಅಭಿಯಾನದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಚುನಾವಣ ರ್‍ಯಾಲಿ ನಡೆಸಿದ ದಕ್ಷಿಣ ಕನ್ನಡಕ್ಕೆ ತಮ್ಮ ಕೊಡುಗೆಯ ಲೆಕ್ಕ ಕೊಡುವಂತೆ ಕಾಂಗ್ರೆಸ್‌ ಕೇಳಿದೆ. ಪ್ರಧಾನಿ ನರೇಂದ್ರ ಮೋದಿ...

ಶರಾಬು ಕುಡಿಯಲು ಆಕ್ಷೇಪ… ಯುವಕನಿಗೆ ಹಲ್ಲೆ : ದೂರು, ಪ್ರತಿದೂರು ದಾಖಲು

ಮಚ್ಚಿನ: ಹೊಟೇಲ್‌ ಕಾರ್ಮಿಕನನ್ನು ಶರಾಬು ಕುಡಿಯಲು ಕರೆಯಬಾರದು ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಮಚ್ಚಿನದಲ್ಲಿ ಸಂಭವಿಸಿದೆ. ಮಚ್ಚಿನದ ಪ್ರತಿಭಾ ರೈ ಅವರ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಅವರನ್ನು ಆರೋಪಿ...

ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶಾಸಕ ರಾಜೇಶ್ ನಾಯ್ಕ್

ಚೂರಿ ಇರಿತಕ್ಕೊಳಗಾಗಿ ಮಂಗಳೂರು ಏ.ಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಇವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ,ಮುಂದಿನ ಚಿಕಿತ್ಸೆಯ ಬಗ್ಗೆ ವೈದ್ಯರುಗಳೊಂದಿಗೆ ಮಾಹಿತಿ ಪಡೆದರು.

ಹಿಂದೂ‌ ಸಂಘಟನೆಯ ಕಾರ್ಯಕರ್ತನಿಗೆ ಚೂರಿ ಇರಿತ

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿಂದೂಯುವಸೇನೆಯ ಮುಖಂಡನಾಗಿದ್ದು, ಉದ್ಯಮಿಯಾಗಿರುವ...