Thursday, April 11, 2024

ಊರ್ಲ : ಕಲಾ ಸರಸ್ವತಿ ನೃತ್ಯ ತಂಡ ಉದ್ಘಾಟನೆ

ಪುಂಜಾಲಕಟ್ಟೆ: ಮಾಲಾಡಿ ಗ್ರಾಮದ ಊರ್ಲ ಕಲಾ ಸರಸ್ವತಿ ನೃತ್ಯ ತಂಡ ಇದರ ಉದ್ಘಾಟನಾ ಕಾರ್ಯಕ್ರಮವು ಊರ್ಲ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿನೇಶ್ ಕರ್ಕೇರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾ.ಪಂ.ಸದಸ್ಯರಾದ ರಾಜೇಶ್ ಕೊಡಿಯರ್, ವಸಂತ ಪೂಜಾರಿ, ಬೆನೆಡಿಕ್ಟಾ ಮಿರಾಂದ, ಮಾಜಿ ಸದಸ್ಯೆ ಸುಮತಿ ದಾಸ್, ನೃತ್ಯ ತಂಡದ ಸದಸ್ಯರಾದ ರಾಜೇಶ್ ದಾಸ್, ಶಶಿಧರ ಊರ್ಲ, ನಾಗೇಶ್ ಹೆಗ್ಡೆ, ಸುಂದರ ಪೂಜಾರಿ, ಮಮತಾ ಹೆಗ್ಡೆ, ಪ್ರಶಾಂತ್ ಕುರಿಯೋಡಿ, ಮಹಾಬಲ ಪೂಜಾರಿ, ಬೇಬಿ ರೇಖಾ ಶೆಟ್ಟಿ, ನೃತ್ಯ ತರಬೇತುದಾರ ಚಂದ್ರಶೇಖರ ಮಾಸ್ಟರ್, ಉದಯ ಕುಮಾರ್ ಗೋಳಿಯಂಗಡಿ, ಗ್ರಾಮ ಲೆಕ್ಕಿಗ ಉಮೇಶ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

ಸುಂದರ ವಳಕಾಡು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...