Saturday, April 6, 2024

ಬಂಟ್ವಾಳ ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ

ಬಂಟ್ವಾಳ ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋ ಪೂಜೆ ಬಡಗ ಕಾಜೆಕಾರ್ ಗ್ರಾಮದ ಸುಧಾಕರ್ ಶಣೈ ಖಂಡಿಗ ಇವರ ಮನೆಯಲ್ಲಿ ನಡೆಯಿತು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಧಾಕರ್ ಶಣೈ, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,  ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಕೆಪಿಸಿಸಿ ಸದಸ್ಯರಾದ ಪಿಯೂಸ್ ರೊಡ್ರಿಗಸ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಸುಕನ್ಯಾ ಶಣೈ, ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ, ಪದ್ಮನಾಭ ಸಾವಂತ್ ವಾಮದಪದವು ಮೊದಲಾದವರು ಉಪಸ್ಥಿತರಿದ್ದರು.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...