Wednesday, April 17, 2024

ಚಿನ್ನ, ಬೆಳ್ಳಿ ದರ ತುಸು ಇಳಿಕೆ : ಇಲ್ಲಿದೆ ವಿವರ

ವಾರಾಂತ್ಯದ ವಹಿವಾಟಿನಲ್ಲಿ ಚಿನ್ನ ಹಾಗೂ ಬೆಳ್ಳಿ ದರ ತುಸು ಇಳಿಕೆಯಾಗಿದೆ.

22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 350 ರೂ. ಕುಸಿದು ಇಂದಿನ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,750 ರೂಪಾಯಿಯಾಗಿದೆ. ಇನ್ನು 24 ಕ್ಯಾರೆಟ್ ಚಿನ್ನವನ್ನು ನೋಡುವುದಾದರೆ 380 ರೂ ಇಳಿಕೆಯಾಗಿ ಇಂದಿನ 10 ಗ್ರಾಂ ಚಿನ್ನದ ಬೆಲೆ 51,000 ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ 46,800 ರೂ. ಆಗಿದ್ದರೆ ಮಂಗಳೂರು ನಗರದಲ್ಲಿ 46,800 ರೂ. ಮತ್ತು ಮೈಸೂರಿನಲ್ಲಿ 46,800 ರೂ. ಆಗಿದೆ.

ಇನ್ನು 24 ಕ್ಯಾರೆಟ್ ಅಂದರೆ ಶುದ್ಧ ಚಿನ್ನದ ಇಂದಿನ ದರ ನೋಡುವುದಾದರೆ ಬೆಂಗಳೂರಲ್ಲಿ 51,050 ರೂ. ಮಂಗಳೂರಲ್ಲಿ 51,050 ರೂ ಮತ್ತು ಮೈಸೂರು ನಗರದಲ್ಲಿ 51,050 ರೂ. ಆಗಿದೆ.

ಇಂದು ಬೆಳ್ಳಿ ದರ ಸಹ ಕುಸಿತ ಕಂಡಿದೆ. ಕೆಜಿಗೆ ಬರೋಬ್ಬರಿ 800 ರೂ. ಇಳಿಕೆಯಾಗಿದೆ. ಇಂದಿನ ಕೆಜಿ ಬೆಳ್ಳಿ ದರ 57,500 ರೂಪಾಯಿ. ಪ್ರತಿ ಕೆಜಿ ಬೆಳ್ಳಿಗೆ ಬೆಂಗಳೂರಲ್ಲಿ 57,500 ರೂ, ಮೈಸೂರಲ್ಲಿ 63,000 ರೂ. ಮತ್ತು ಮಂಗಳೂರಲ್ಲಿ 63,000 ರೂ. ಆಗಿದೆ.

More from the blog

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...