Friday, April 5, 2024

2022-23 ನೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ವಿಟ್ಲ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಮಾಸ್ಟರ್ ದೇಜಪ್ಪ ಪೂಜಾರಿ ನಿಡ್ಯ ಭಾಜನ

ವಿಟ್ಲ: 2022-23 ನೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ವಿಟ್ಲ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಮಾಸ್ಟರ್ ದೇಜಪ್ಪ ಪೂಜಾರಿ ನಿಡ್ಯ ಭಾಜನರಾಗಿದ್ದಾರೆ.

ಭಾರತದ ಪುರಾತನ ಕತ್ತಿವರಾಸೆ ತಾಲೀಮ್ ಕಲೆಯನ್ನು ಕಲಿತು ಅದನ್ನು ಬೆಳೆಸಿ ಉಳಿಸುವ ನಿಟ್ಟಿನಲ್ಲಿ ಚಂದಳಿಕೆಯಲ್ಲಿ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯನ್ನು ಹುಟ್ಟುಹಾಕಿ ಅದರ ಸಂಸ್ಥಾಪಕರು ಆಗಿ ನೂರಾರು ಶಿಷ್ಯ ರಿಗೆ ಉಚಿತವಾಗಿ ತಾಲೀಮ್ ಪ್ರದರ್ಶನವನ್ನು ಕಲಿಸಿ ಕೊಟ್ಟಿದ್ದಾರೆ. ಇವರ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸಿಲಿಬಾಂಬ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಇನ್ನೂ ಹಲವಾರು ಕಡೆಗಳಲ್ಲಿ ಪ್ರದರ್ಶನಗಳನ್ನು ನೀಡಿ ಪ್ರಶಸ್ತಿಗಳನ್ನು ಇವರ ತಂಡ ಪಡೆದುಕೊಂಡಿರುತ್ತಾರೆ .

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...