Sunday, April 7, 2024

ಕಂಬಳ ಕ್ಷೇತ್ರದ ಹಿರಿಯ ಮುತ್ಸದ್ದಿ, ಇರುವೈಲ್ ಪಾಣಿಲ ಬಾಡ ಪೂಜಾರಿ ನಿಧನ

ಕಂಬಳ ಕ್ಷೇತ್ರದ ಹಿರಿಯ ಮುತ್ಸದ್ದಿ, ಇರುವೈಲ್ ಪಾಣಿಲ ಬಾಡ ಪೂಜಾರಿ ಅವರು ದೈವಾಧೀನರಾದರು.

ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದು, ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಅಶ್ವತ್‌ಪುರದ ಶ್ರೀನಿವಾಸ ಗೌಡ ಕಂಬಳದಲ್ಲಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇವರ ಕೋಣಗಳು ಅನೇಕ ಪದಕಗಳನ್ನು ಹಾಗೂ ದಾಖಲೆಗಳನ್ನು ನಿರ್ಮಿಸಿದ್ದವು

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...