Saturday, April 13, 2024

ಕರಾಟೆ ಪಂದ್ಯಾವಳಿಯ ಕುಮಟೆಯಲ್ಲಿ ಚಿನ್ಮಯ್ ಗ್ರಾಂಡ್ ಚಾಂಪಿಯನ್

ಸ್ಟೇಟ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ಷಿಪ್ ಕೊಡಗು 2022 ಅ.9ರಂದು ಕೊಡಗು ಎಂಬಲ್ಲಿ ನಡೆದ ಕರಾಟೆ ಪಂದ್ಯಾವಳಿಯ ಕುಮಟೆಯಲ್ಲಿ ಚಿನ್ಮಯ್ ಇವರು ಗ್ರಾಂಡ್ ಚಾಂಪಿಯನ್ ಪಡೆದಿದ್ದಾರೆ.

ವೈಯಕ್ತಿಕ ಕಟ ವಿಭಾಗದಲ್ಲಿ ಪ್ರಥಮ ಹಾಗೂ ಕುಮಟೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಇವರು ಕೆನರ ಆಂಗ್ಲ ಮಾಧ್ಯಮ ಶಾಲೆ ಮಣ್ಣಗುಡ್ಡೆ ಉರ್ವ 9 ನೇ ತರಗತಿಯ ವಿದ್ಯಾರ್ಥಿಯಾಗಿದ್ದು ಗುರು ಗೋಜರಿಯು ಕರಾಟೆ ಅಕಾಡೆಮಿ ಮುಖ್ಯ ಶಿಕ್ಷಕರಾದ ಶಿಹಾನ್ ಹಾಗೂ ವಿಕಾಸ್ ಎಸ್ ಕುಮಾರ್. ಇವರಿಂದ ತರಬೇತಿ ಪಡೆದಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...