Wednesday, April 10, 2024

ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಕಕ್ಯಪದವಿನ ಸಾನ್ವಿತ್‌ಗೆ ಕಂಚು

ಬಂಟ್ವಾಳ:  ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಕೊಡಗು ಕಪ್‌ನ ಕಟಾ ಹಾಗೂ ಕುಮಿಟೆಯಲ್ಲಿ ಕಕ್ಯಪದವು ಎಲ್. ಸಿ.ಆರ್ ಇಂಡಿಯನ್ ಸ್ಕೂಲ್ ಇದರ 7ನೇ ತರಗತಿ ವಿದ್ಯಾರ್ಥಿ ಸಾನ್ವಿತ್ ಕೆ. ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದಿದ್ದಾರೆ

ಕೊಡಗು ಜಿಲ್ಲೆಯ ಕುಶಾಲನಗರದ ರೈತ ಸಭಾಭವನದಲ್ಲಿ ಕಲಾಭೂಮಿ ಮಾರ್ಷಲ್ ಆರ್ಟ್ಸ್ ಆಯೋಜಿಸಿದ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಕೊಡಗು ಕಪ್‌ನ ಕಟಾ ಹಾಗೂ ಕುಮಿಟೆಯಲ್ಲಿ ಕಕ್ಯಪದವು ಎಲ್. ಸಿ.ಆರ್ ಇಂಡಿಯನ್ ಸ್ಕೂಲ್ ಇದರ 7ನೇ ತರಗತಿ ವಿದ್ಯಾರ್ಥಿ ಸಾನ್ವಿತ್ ಕೆ. ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದಿದ್ದಾರೆ

ಇನ್ನು ಸಾನ್ವಿತ್ ಕಕ್ಯಪದವಿನ ಸನತ್ ಕುಮಾರ್, ವಿದ್ಯಾ ದಂಪತಿಯ ಪುತ್ರನಾಗಿದ್ದು, ಕರಾಟೆ ಗುರು ಅಶೋಕ ಆಚಾರ್ಯ ತರಬೇತಿ ನೀಡಿದ್ದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...