Saturday, April 27, 2024

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮಂಜುನಾಥ್ ವರ್ಗಾವಣೆ

ಬೆಳ್ತಂಗಡಿ: ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ ಟೇಬಲ್ ಮಂಜುನಾಥ್ ಅವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿಯಾಗಿರುವ ಮಂಜುನಾಥ್ ಅವರು 2016 ನೇ ಬ್ಯಾಚ್ ನವರಾಗಿದ್ದು ಧಾರವಾಡ ಪೊಲೀಸ್ ತರಬೇತಿ ಕೇಂದ್ರದಲ್ಲಿ ಪೊಲೀಸ್ ತರಬೇತಿ ಮುಗಿಸಿದ ಬಳಿಕ ಮೊದಲು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಸುಧೀರ್ ಕುಮಾರ್ ರೆಡ್ಡಿಯವರ ವಿಶೇಷ ದಳದಲ್ಲಿ ಮೂರು ತಿಂಗಳು ಇದ್ದು ನಂತರ 2017 ಆಕ್ಟೋಬರ್ 12 ರಂದು ರಲ್ಲಿ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ ಅಗಿದ್ದರು.

ಇನ್ನು ಕಳೆದ ಐದು ವರ್ಷಗಳಿಂದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡಿದ್ದು, ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

More from the blog

ಲೋಕಸಭಾ ಚುನಾವಣೆ : ಶೇಕಡಾವಾರು ಮತದಾನದ ವಿವರ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ 14 ಕ್ಷೇತ್ರಗಳಿಗೆ ಮತದಾನ ನಡೆಯಿತು. ಸಂಜೆ 7 ಗಂಟೆಯ ವೇಳೆಗೆ ಬಂದ ಮಾಹಿತಿ ಪ್ರಕಾರ 14 ಕ್ಷೇತ್ರಗಳಲ್ಲಿ ಶೇಕಡಾ 65ರಷ್ಟು ಮತದಾನವಾಗಿದೆ. ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಕಡಿಮೆ ಪ್ರಮಾಣದ...

ಲೋಕಸಭಾ ಚುನಾವಣೆ, ಬಂಟ್ವಾಳದಲ್ಲಿ ಶೇ.79.9 ಮತದಾನ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದದಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಅಂದಾಜು ಶೇ.79.9 ಮತದಾನವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಅಂದಾಜು ಶೇ.77.44 ರಷ್ಟು ಮತದಾನವಾಗಿದೆ. ಬಿಸಿಲನ್ನು ಲೆಕ್ಕಿಸದೆ, ಸೆಕೆಯ ನಡುವೆಯೂ ಮತದಾರರು ತನ್ನ ಜವಾಬ್ದಾರಿಯನ್ನು...

ಹಸಮಣೆ ಏರಿದ ನವದಂಪತಿಗಳಿಂದ ಮತದಾನ

ಗುರುವಾಯನಕೆರೆ ಬಂಟರ ಭವನದ ಮದುವೆ ಮಂಟಪದಿಂದ ಮತದಾನ ಕೇಂದ್ರಕ್ಕೆ ವರನ ಜೊತೆಗೆ ಬಂದು ಪೆರಾಜೆಯ ‍168 ನೇ ಬೂತಿನಲ್ಲಿ ಮತದಾನ ಮಾಡಿದ ನೂತನ ವಧು ಜೈಶಾ ರೈ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ...

ವೈದ್ಯರಲ್ಲಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ

ಬಂಟ್ವಾಳ: ವೈದ್ಯರಲ್ಲಿಗೆ ಹೋಗಿದ್ದ ವ್ಯಕ್ತಿಯೋರ್ವ ಮನೆಗೆ ಬರದೆ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇರಾ ಗ್ರಾಮದ ಕೆಂಜಿಲ ‌ನಿವಾಸಿ ಏಕನಾಥ ( 39) ಕಾಣೆಯಾದ ವ್ಯಕ್ತಿಯಾಗಿದ್ದಾರೆ. ಕಳೆದ ಒಂದು ವರ್ಷದಿಂದ...