Tuesday, April 9, 2024

96ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೆ ಮಹೋತ್ಸವ

ಶುಭಾಷ್ ಯುವಕ ಮಂಡಲ (ರಿ.) ಸುಭಾಷ್ ನಗರ ಸಜೀಪ ಮೂಡ ಇದರ ಆಶ್ರಯದಲ್ಲಿ 96ನೇ ವರ್ಷದ  ಸಾರ್ವಜನಿಕ ಶ್ರೀ ಶಾರದಾ ಪೂಜೆ ಮಹೋತ್ಸವ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಸುಭಾಷ್ ನಗರ ಜರಗಿತು.

ಮೂರು ದಿನಗಳ ಕಾಲ ನಡೆಯುವ ಶಾರದಾ ಪೂಜಾ ಸಂದರ್ಭದಲ್ಲಿ ಪ್ರತಿದಿನ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ವಿವಿಧ ತಂಡಗಳಿಂದ ಭಜನಾ ಮಹೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿ ನಾಟಕ ಪ್ರದರ್ಶನಗೊಂಡಿದೆ.

ಧಾರ್ಮಿಕ ಸಭಾ ಕಾರ್ಯಕ್ರಮ ಶುಭಾಷ್ ಯುವಕ ಮಂಡಲ ಅಧ್ಯಕ್ಷ ಎಸ್ ಶ್ರೀಕಾಂತ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ದೇವಿ ಆರಾಧನೆ ವಿಶೇಷವನ್ನು ತಿಳಿಸಿದರು

ಶಾಲಾ ಮುಖ್ಯೋಪಾಧ್ಯಾಯಿನಿ ವತ್ಸಲ. ಈಶ್ವರ ಮಂಗಳ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನೆ ಸಮಿತಿ ಅಧ್ಯಕ್ಷ ಬಿ ದೇವಿ ಪ್ರಸಾದ್ ಪೂಂಜ. ಸಜೀ ಪ ಮೂಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಹರಿಣಾಕ್ಷಿ ಉಪಾಧ್ಯಕ್ಷ ಸಿದ್ದಿ ಕ್. ಶಾರದಾ ಪೂಜೆ ಮಹೋತ್ಸವ ಸಮಿತಿ ಅಧ್ಯಕ್ಷ ವಸಂತ. ಗ್ರಾಮ ಪಂಚಾಯಿತಿ ಸದಸ್ಯ ಯೋಗೀಶ್ ಬೆಲ್ಚಾಡ. ಚೆನ್ನಪ್ಪ ಪ್ರಹ್ಲಾದ. ಅಶ್ವಿತ್. ಚೆನ್ನಯ್ಯ ಕಿಶೋರ್. ನಾಗೇಶ್ ಶ್ರೀನಾಥ್ ಶೆಟ್ಟಿ. ರವಿ ಮೊದಲಾದವರು ಉಪಸ್ಥಿತರಿದ್ದರು

More from the blog

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...