Friday, April 5, 2024

ವಾಟ್ಸಪ್‌ ಸರ್ವರ್ ಡೌನ್ : ಬಳಕೆದಾರರರಿಗೆ ಗೊಂದಲ

ಭಾರತ ಹಲವು ನಗರಗಳಲ್ಲಿ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಸೇವೆಯಲ್ಲಿ ವ್ಯತ್ಯಯವಾಗಿದೆ.

ಇಂದು ಮಧ್ಯಾಹ್ನ 12:30 ನಂತರ ವಾಟ್ಸ್​ಆ್ಯಪ್ ಕಾರ್ಯ ನಿರ್ವಹಿಸುತ್ತಿಲ್ಲ. ಆಂಡ್ರ್ಯಾಯ್ಡ್, ಐಒಎಸ್ ಹಾಗೂ ವೆಬ್‌ ಅಪ್ಲಿಕೇಷನ್ಸ್‌ಗಳಲ್ಲೂ ಕೆಲಸ ಮಾಡುತ್ತಿಲ್ಲ. ವಾಟ್ಸ್​ಆ್ಯಪ್​ನಲ್ಲಿ ಯಾರಿಗೂ ಮೆಸೇಜ್ ಸೆಂಡ್ ಮಾಡಲು ಆಗುತ್ತಿಲ್ಲ. ಅಂತೆಯೆ ಯಾವುದೇ ಮೆಸೇಜ್ ರಿಸಿವ್ ಆಗುತ್ತಿಲ್ಲ. ಸ್ಟೇಟಸ್‌ಗಳು ಅಪ್‌ಲೋಡ್ ಆಗುತ್ತಿಲ್ಲ. ಈ ಬಗ್ಗೆ ಅನೇಕರು ಟ್ವಿಟರ್​ನಲ್ಲಿ ದೂರು ನೀಡುತ್ತಿದ್ದಾರೆ.

ಈ ಬಗ್ಗೆ ವಾಟ್ಸ್​ಆ್ಯಪ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕಳೆದ 30 ನಿಮಿಷಗಳಿಂದ ಬಳಕೆದಾರರು ವಾಟ್ಸ್​ಆ್ಯಪ್ ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ಸಮಸ್ಯೆಯನ್ನು ಪರಿಗಣಿಸಿ ಆದಷ್ಟು ಬೇಗ ಸರಿಪಡಿಸುತ್ತೇವೆ ಎಂದು ಹೇಳಿದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...