Tuesday, April 9, 2024

ದೀಪಾವಳಿ ಹಬ್ಬದ ಪ್ರಯುಕ್ತ ಕುಕ್ಕೆಯಲ್ಲಿ ಗಜ ಪೂಜೆ

ದೀಪಾವಳಿ ಹಬ್ಬದ ಪ್ರಯುಕ್ತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ದೇವಳದ ಆನೆ ಯಶಸ್ವಿಗೆ ಸುಬ್ರಹ್ಮಣ್ಯ ದೇವಾಲಯದ ವತಿಯಿಂದ ಗಜ ಪೂಜೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಹಾಗೂ ಸಮಿತಿ ಸದಸ್ಯರಾದ ವನಜಾ ವಿ. ಭಟ್, ಶೋಭಾ ಗಿರಿಧರ್, ದೇವಳದ ಸಿಬ್ಬಂದಿಗಳಾದ ಪದ್ಮನಾಭ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.

More from the blog

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....