Thursday, April 18, 2024

ಸುರಿಬೈಲ್ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್ ಎಂ ಅಬೂಬಕ್ಕರ್ ಅವರ ನುಡಿ ನಮನ ಕಾರ್ಯಕ್ರಮ

ಎಸ್ ಎಂ ಅಬೂಬಕ್ಕರ್ ಅವರ ನುಡಿ ನಮನ ಕಾರ್ಯಕ್ರಮ ಸುರಿಬೈಲ್ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಭಾಗವಹಿಸಿ ನಾನು ಸಚಿವನಾಗಿದ್ದ ಅವಧಿಯಲ್ಲಿ ಯಾರ ಇಪ್ಲೇಂನ್ಸ್ ಇಲ್ಲದೆ ರಾಜ್ಯ ಪ್ರಶಸ್ತಿ ಕೊಟ್ಟಿದ್ದೇನೆ ಎಂದು ಕಾರ್ಯಕ್ರಮದಲ್ಲಿ ನೆನಪಿಸಿದರು.

 

ಸುರಿಬೈಲು ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಕಾರ್ಯದರ್ಶಿಯಾಗಿ,  ರಾಜ್ಯ ಎಸ್. ಡಿ. ಎಂ. ಸಿ ಅಧ್ಯರಾಗಿ ಶಿಕ್ಷಣ ಕ್ಷೇತ್ರದ ಪರ ವಿಶೇಷ ಕಾಳಜಿ ಹೊಂದಿದ್ದರು.

ಸುರಿಬೈಲ್ ಪದಾಧಿಕಾರಿಯಾಗಿ, ಶಿಕ್ಷಣ ಸಂಪನ್ಮೂಲ ಕೇಂದ್ರ ಬಂಟ್ವಾಳದ ಉಪಾಧ್ಯಕ್ಷರಾಗಿ ವೆಲೊರೆಡ್ ಸದಸ್ಯರಾಗಿ, ಜಿಲ್ಲೆಯ ಶಿಕ್ಷಕ ಸಂಘಟನೆಯಲ್ಲಿ ಮಾರ್ಗದರ್ಶಕರಾಗಿ, ಸುರಿಬೈಲ್ ಮಸೀದಿ ಆಡಳಿತ ಸಮಿತಿಯ ಕಾರ್ಯದರ್ಶಿಯಾಗಿ, ರಾಷ್ಟ್ರಮಟ್ಟದ ಪರಿಸರ ಪ್ರಶಸ್ತಿ ಪಡೆದಿದ್ದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...