Saturday, April 13, 2024

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಆಯುಧ ಪೂಜೆ

ಬಂಟ್ವಾಳ: ನವರಾತ್ರಿ ಉತ್ಸವ ಅಂಗವಾಗಿ ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಇಂದು ಆಯುಧ ಪೂಜಾ ಕಾರ್ಯಕ್ರಮ ನಡೆಯಿತು.

ಅರ್ಚಕ ರಾಘವೇಂದ್ರ ಮಯ್ಯರಬೈಲು ಹಾಗೂ ಸಹಾಯಕ ಅರ್ಚಕರು ಪೂಜಾ ವಿಧಿ ವಿಧಾನವನ್ನು ನೆರವೇರಿಸಿದರು.

ಪೂಜಾ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ಡಾ.ಸ್ಮಿತಾ ರಾಮು, ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರ ನಾಥ್ ಮಿತ್ತೂರು, ಉಪತಹಸೀಲ್ದಾರ್ ನವೀನ್ ಬೆಂಜನಪದವು, ದಿವಾಕರ ಮುಗುಳಿಯ ಕಂದಾಯ ನಿರೀಕ್ಷಕರಾದ ವಿಜಯ .ಆರ್ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಭಾಗಿಯಾಗಿ ಶ್ರೀದೇವರ ಪ್ರಸಾದ ಸ್ವೀಕರಿಸಿದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...