Sunday, April 7, 2024

ಚಿನ್ನದ ದರ ಮತ್ತೆ ಕುಸಿತ… ಇಲ್ಲಿದೆ ವಿವರ

ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರ  (1GM) 22  ಕ್ಯಾರೆಟ್​ ಚಿನ್ನದ ಬೆಲೆ – ರೂ. 4,630 ಇದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 5,050 ಆಗಿದೆ. ಅದೇ ರೀತಿ (8GM)22 ಕ್ಯಾರೆಟ್ ಚಿನ್ನದ ಬೆಲೆ – ರೂ. 37,040 ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 40,400 ಆಗಿದೆ.

ಇತ್ತ (10GM) 22 ಕ್ಯಾರೆಟ್ ಚಿನ್ನದ ಬೆಲೆ – ರೂ. 46,300 ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 50,500 ಆಗಿದೆ. ಇತ್ತ (100GM) 22 ಕ್ಯಾರೆಟ್ ಚಿನ್ನದ ಬೆಲೆ – ರೂ. 4,63,000 ಆಗಿದ್ದು, 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ 5,05,000 ಆಗಿದೆ.

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,300 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 46,650 ರೂ. 46,250, ರೂ. 46,250 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,350 ರೂ. ಆಗಿದೆ.

ಮಾರುಕಟ್ಟೆಯಲ್ಲಿ ದಿಢೀರ್‌ ಏರಿಕೆ ಕಂಡಿದ್ದ ಬೆಳ್ಳಿ ನಿನ್ನೆಯಿಂದ ಇಳಿಕೆಯತ್ತ ಸಾಗಿದೆ. ಇಂದು ಕೂಡ ಬೆಳ್ಳಿ ಇಳಿಕೆ ಕಂಡಿದೆ. ಅಷ್ಟಕ್ಕೂ, ನಿನ್ನೆ ಬೆಳ್ಳಿ ದರ ಪ್ರತಿ ಕೆಜಿಗೆ ರೂ 56,400 ಇದ್ದು, 250 ರೂ ಇಳಿಕೆಯಾಗುವ ಮೂಲಕ ಪ್ರತಿ ಕೆಜಿಗೆ 56,150 ರೂ. ಆಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 561.50, ರೂ. 5,615 ಹಾಗೂ ರೂ. 66, 150 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,000 ಆಗಿದ್ದರೆ ದೆಹಲಿಯಲ್ಲಿ ರೂ. 56,150 ಮುಂಬೈನಲ್ಲಿ ರೂ. 56,150 ಹಾಗೂ ಕೊಲ್ಕತ್ತದಲ್ಲೂ ರೂ. 56,150 ಗಳಾಗಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...