Friday, April 5, 2024

ಎರಡು ಕಾಲು ಹೊಂದಿರುವ ಅಪರೂಪದ ಕರುವಿಗೆ ಜನ್ಮ ನೀಡಿದ ಹಸು

ವಿಜಯನಗರ: ಎರಡು ಕಾಲು ಹೊಂದಿರುವ ಕರುವಿಗೆ ಹಸು ಜನ್ಮ ನೀಡಿರೋ ಅಪರೂಪದ ಘಟನೆ ಕೂಡ್ಲಿಗಿ ತಾಲೂಕಿನ ಚೌಡಾಪುರ ಗ್ರಾಮದಲ್ಲಿ ನಡೆದಿದೆ.

ಎರಡು ಕಾಲು ಹೊಂದಿರುವ ಅಪರೂಪದ ಕರುವಿಗೆ ಜನ್ಮ ನೀಡಿದ ಹಸು ರೈತ ಕ್ವಾರಿಬೀಡಿ ಬಸವರಾಜ್ ಎಂಬವರಿಗೆ ಸೇರಿದ್ದು, ಇನ್ನು ಕರುವಿಗೆ ಎರಡೇ ಕಾಲು ಇರೋದನ್ನು ಕಂಡು ಗ್ರಾಮಸ್ಥರಿಗೆ ಆಶ್ಚರ್ಯ ಪಟ್ಟಿದ್ದಾರೆ. ಸದ್ಯ ಕರು ಹಾಗೂ ಹಸು ಆರೋಗ್ಯವಾಗಿದೆ ಎಂದು ತಿಳಿದು ಬಂದಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...