ವಿಟ್ಲ: ವಿಟ್ಲ ಬಿಲ್ಲವ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಬೆಳ್ಳಿಹಬ್ಬ ಸಮಿತಿ ವತಿಯಿಂದ ಗಾಂಧಿ ಜಯಂತಿ ಮತ್ತು ಸ್ವಚ್ಛತಾ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ವಿಟ್ಲ ಅರಮನೆಯ ಕೃಷ್ಣಯ್ಯ, ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಡಾ. ಗೀತಾಪ್ರಕಾಶ್, ಕಾರ್ಯದರ್ಶಿ ರಾಜೇಶ್ ಅರ್ ಕೆ, ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಸಿ.ಎಚ್, ಕಾರ್ಯದರ್ಶಿ ಸಂಜೀವ ಪೂಜಾರಿ ಎಂ, ಗೌರವಾಧ್ಯಕ್ಷ ಪ್ರಕಾಶ್ ವಿಟ್ಲ, ಮಹಿಳಾ ಘಟಕದ ಗೌರವಾಧ್ಯಕ್ಷೆ ಸುಜಾತ ಎಸ್ ಪೂಜಾರಿ, ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಿಡ್ಯ, ಮಾಜಿ ಅಧ್ಯಕ್ಷ ಚಂದ್ರಹಾಸ ಸುವರ್ಣ, ಪ್ರಮುಖರಾದ ಆರ್ ಎಸ್ ರಮೇಶ್, ವನೀತಾ ಚಂದ್ರಹಾಸ, ಪರಮೇಶ್ವರ, ಮಾಧವ ಪಟ್ಲ, ಲಕ್ಷ್ಮಣ ಮಾಸ್ಟರ್, ಜಗದೀಶ ಪಾಣೆಮಜಲು, ದಾಮೋದರ ಪೂಜಾರಿ ಮೊದಲಾದವರು ಭಾಗವಹಿಸಿದ್ದರು.