Tuesday, April 9, 2024

ಅಡಿಕೆ ಮಾರುಕಟ್ಟೆ ಧಾರಣೆ

ಕ್ಯಾಂಪ್ಕೋ ನಿಯಮಿತ. ಮಂಗಳೂರು

ಶಾಖೆ : ಮಾಣಿ

ಮಾರುಕಟ್ಟೆ ಧಾರಣೆ (05.11.2022)

ಹೊಸ ಅಡಿಕೆ

300 – 380

ಹಳೆ ಅಡಿಕೆ

450 – 485

ಡಬಲ್ ಚೋಲ್

525 – 560

ಹಳೆ ಫಟೋರ : 350 ರಿಂದ 380

ಹೊಸ ಫಟೋರ : 250 ರಿಂದ 275

ಹಳೆ ಉಳ್ಳಿಗಡ್ಡೆ: 200 ರಿಂದ 280

ಹೊಸ ಉಳ್ಳಿಗಡ್ಡೆ: 150 ರಿಂದ 200

ಹಳೆ ಕರಿಗೋಟು: 200 ರಿಂದ 270

ಹೊಸ ಕರಿಗೋಟು: 180 ರಿಂದ 240

(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ).

ಕಾಳು ಮೆಣಸು

380 – 490

(ಖರೀದಿ ವಿಟ್ಲ ಮತ್ತು ಪುತ್ತೂರು ಶಾಖೆ ಗಳಲ್ಲಿ ಮಾತ್ರ)*

ಒಣ ಕೊಕ್ಕೊ

190-210

(ಖರೀದಿ ವಿಟ್ಲ ಮತ್ತು ಪುತ್ತೂರು ಶಾಖೆ ಗಳಲ್ಲಿ ಮಾತ್ರ)

ಹಸಿ ಕೊಕ್ಕೊ : 57

(ಶುಕ್ರವಾರ ಮಾತ್ರ ಖರೀದಿ ಮಾಡಲಾಗುವುದು).*

ರಬ್ಬರ್

ಆರ್ ಎಸ್ ಎಸ್ 4 : 145.00

ಆರ್ ಎಸ್ ಎಸ್ 5 : 132.00

ಲೋಟ್ : 128.00

ಸ್ಕ್ರಾಪ್ : 65 ರಿಂದ 75

(ಖರೀದಿ ವಿಟ್ಲ ಮತ್ತು ಪುತ್ತೂರು ಶಾಖೆ ಗಳಲ್ಲಿ ಮಾತ್ರ)

ಖರೀದಿಯ ಸಮಯ:

ಸೋಮವಾರದಿಂದ ಶುಕ್ರವಾರ : ಬೆಳಿಗ್ಗೆ 9.30 ರಿಂದ ಸಂಜೆ 4.00 ರವರೆಗೆ

ಶನಿವಾರ: ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ರವರೆಗೆ

ಸಂಪರ್ಕ ಸಂಖ್ಯೆ : 6366 875 032( ಮೊಬೈಲ್ )

More from the blog

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ದಕ್ಷಿಣ ಕನ್ನಡ: ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್‌ : 9 ಅಭ್ಯರ್ಥಿಗಳು ಕಣದಲ್ಲಿ

ಮಂಗಳೂರು: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂಪಡೆದಿದ್ದು, ಒಟ್ಟು ಒಂಬತ್ತು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ...

ಪ್ರಕೃತಿಯಲ್ಲಿ ಒಂದಿಲ್ಲೊಂದು ವಿಸ್ಮಯ : ಈ ರೀತಿಯ ಕಿತ್ತಾಳೆ ಹಣ್ಣು ನೋಡಿದ್ದೀರಾ…

ಬಂಟ್ವಾಳ: ಪಕೃತಿಯಲ್ಲಿ ಆಗೊಮ್ಮೆ ಈಗೊಮ್ಮೆ ವಿಚಿತ್ರ ಸಂಗತಿಗಳು ಕಾಣಸಿಗುತ್ತವೆ. ಹಾಗೇಯೆ ಇಲ್ಲೊಂದು ಕಿತ್ತಾಳೆ ಹಣ್ಣು ತನ್ನ ರೂಪದಲ್ಲಿ ಸ್ವಲ್ಪ ಮಟ್ಟಿಗೆ ವಿಚಿತ್ರ ಕಂಡಿದೆ. ಮಾಮೂಲಿಯಾಗಿ ಕಿತ್ತಾಳೆ ಬಣ್ಣ ಮತ್ತು ಆಕಾರದಲ್ಲಿ ಒಂದೇ ಆಗಿರುತ್ತದೆ. ಆದರೆ...

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...