Saturday, April 13, 2024

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ವಾಮದಪದವಿನಲ್ಲಿ ನಡೆದಿದೆ.

ವಾಮದಪದವು ಸಮೀಪದ ಕುಕ್ಕಿಪ್ಪಾಡಿ ಎಂಬಲ್ಲಿನ ಗಂಗಾಧರ ಎಂಬವರ ಪತ್ನಿ ಜಯಂತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಮದುವೆ ಆಗಿ ಸುಮಾರು ಆರು ವರ್ಷ ಗಳಾಗಿದ್ದು ಗಂಡ ಹೆಂಡತಿ ಅನ್ಯೋನ್ಯತೆಯಿದ್ದರು.
ಆದರೆ ಆರು ವರ್ಷಗಳಾದರೂ ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ಇದ್ದ ಇವರು ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ‌.
ಈ ಬಗ್ಗೆ ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

More from the blog

ಮಯ್ಯರಬೈಲು: ಏ.14 ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ

ಮಾತೃಭೂಮಿ ಯುವ ಬಳಗ ಹಾಗೂ ಮಾತೃಭೂಮಿ ಮಹಿಳಾ ಮಂಡಳಿ ಮಯ್ಯರಬೈಲು ಇವರ ಜಂಟಿ ಅಶ್ರಯದಲ್ಲಿ ಚತುರ್ಥ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ ಏ.14 ರಂದು ಮಯ್ಯರಬೈಲಿನಲ್ಲಿ...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ಕುಮಾರಧಾರಾ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆ

ಸುಬ್ರಹ್ಮಣ್ಯ: ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ನದಿಯ ಒಂದು ಬದಿಯ ನೀರಿನಲ್ಲಿ ಅಂದಾಜು 1.5 – 2 ವರ್ಷದ ಮೊಸಳೆಯ...

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ಯುವ ಸ್ಪಂದನ ಸಮಾಲೋಚನೆ ಸೇವೆಗಳ ಕುರಿತು ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಕಾಮಾಜೆ ಇಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ ಎಪಿಡಿಮಿಯೋಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಬೆಂಗಳೂರು,...