Sunday, April 7, 2024

ಜೆಸಿಐ ಬಂಟ್ವಾಳದ ನೂತನ ಅಧ್ಯಕ್ಷರಾಗಿ ರಾಜೇಂದ್ರ ಆಯ್ಕೆ

ಬಂಟ್ವಾಳ: ಜೆಸಿಐ ಬಂಟ್ವಾಳದ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಸಿ. ರೋಡಿನ ವರ್ಣ ಸ್ಟುಡಿಯೋದ ಮಾಲಕ, ಸೃಜನಶೀಲ ಛಾಯಾಗ್ರಾಹಕ ರಾಜೇಂದ್ರ ಅವರು ಆಯ್ಕೆಯಾಗಿದ್ದಾರೆ. ಜೆಸಿಐ ಬಂಟ್ವಾಳದ ಅಧ್ಯಕ್ಷ ರೋಷನ್‌ರೈ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆದಿದೆ.

ನೂತನ ಕಾರ್ಯದರ್ಶಿಯಾಗಿ ರಶ್ಮಿ ವಚನ್ ಶೆಟ್ಟಿ, ಕೋಶಾಧಿಕಾರಿಯಾಗಿ ಶ್ರೀನಿವಾಸ್ ಹಾಗೂ ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಗಣೇಶ್ ಕುಲಾಲ್, ಕಿರಣ್, ಮನೋಜ್ ಕನಪಾಡಿ, ವಚನ್ ಶೆಟ್ಟಿ, ಕಿಶೋರ್ ಆಚಾರ್ಯ, ವಿದ್ಯಾ ಉಮೇಶ್, ಜೆಜೆಸಿ ಸಂಯೋಜಕರಾಗಿ ಲೋಕೇಶ್ ಸುವರ್ಣ, ಮಹಿಳಾ ಜೆಸಿ ಸಂಯೋಜಕಿಯಾಗಿ ದೀಪ್ತಿ ರೋಷನ್ ರೈ, ಜೆಜೆಸಿ ಅಧ್ಯಕ್ಷರಾಗಿ ಜಯರಾಜ್ ಆಯ್ಕೆಗೊಂಡರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...