Friday, April 5, 2024

ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ

ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿಯಾಗಿರುವ ರೂಪೇಶ್ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬಸ್ಥರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಬಿಗ್ ಬಾಸ್ ಶೋನಲ್ಲಿ ರೂಪೇಶ್ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕೆಲವರು ಬೆದರಿಕೆ ಹಾಕಿದ್ದಾರೆ, ರೂಪೇಶ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಕುಟುಂಬಸ್ಥರು ದೂರಿನಲ್ಲಿ ಆರೋಪಿಸಿದ್ದಾರೆ.

ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...