Saturday, April 13, 2024

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬಂಟ್ವಾಳದ ಎಸ್.ವಿ.ಎಸ್ ದೇವಳ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, 3 ಪ್ರಥಮ ಸ್ಥಾನ, 2 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನ ಪಡೆದಿದ್ದಾರೆ.

ಆಶುಭಾಷಣ ಸ್ಪರ್ಧೆಯಲ್ಲಿ 7ನೇ ತರಗತಿಯ ಪವನ್ ನಾಯಕ್ ಪ್ರಥಮ ಸ್ಥಾನ, ಸಂಸ್ಕೃತ ಕಂಠಪಾಠದಲ್ಲಿ 7ನೇ ತರಗತಿಯ ರಮ್ಯಭಟ್ ಪ್ರಥಮ ಸ್ಥಾನ, ಭಕ್ತಿಗೀತೆ ಸ್ಫರ್ಧೆಯಲ್ಲಿ 4ನೇ ತರಗತಿಯ ಅಪ್ರಮೇಯ ಪ್ರಥಮ ಸ್ಥಾನ, ಚಿತ್ರಕಲೆ ಸ್ಪರ್ಧೆಯಲ್ಲಿ 5ನೇ ತರಗತಿಯ ನಿನಾದ್ ಕೈರಂಗಳ್ ದ್ವಿತೀಯ ಸ್ಥಾನ, ಧಾರ್ಮಿಕ ಪಠಣ ಸಂಸ್ಕೃತ ಸ್ಪರ್ಧೆಯಲ್ಲಿ 7ನೇ ತರಗತಿಯ ಶ್ರೀವತ್ಸ ದ್ವಿತೀಯ, 3ನೇ ತರಗತಿಯ ಶ್ರೀರಾಮ ತೃತೀಯ ಸ್ಥಾನ ಪಡೆದಿರುತ್ತಾರೆ.

More from the blog

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಚಿನ್ನದ ದರ ಮತ್ತೆ ಏರಿಕೆ : ಇಂದು ಗೋಲ್ಡ್​ ರೇಟ್​ ಎಷ್ಟಿದೆ ಗೊತ್ತಾ..?

ಚಿನ್ನ ದಿನದಿಂದ ದಿನಕ್ಕೆ ಶಾಕ್​ ನೀಡುತ್ತಾ ಬರುತ್ತಿದೆ. ಕಳೆದ ತಿಂಗಳು ಮಾರ್ಚ್ ನಲ್ಲಿ ಅರವತ್ತು ಸಾವಿರದ ಗಡಿಯಲ್ಲಿದ್ದ ಬಂಗಾರ ಏಪ್ರಿಲ್ ನಲ್ಲಿ ಇದೀಗ ಎಪ್ಪತ್ತು ಸಾವಿರದ ಗಡಿ ದಾಟಿದೆ. ಕೇವಲ ಒಂದು ತಿಂಗಳ...