Monday, April 8, 2024

ಮಾಗಣೆಯ ನಡಿಯಲು ದೈವಂಗಳು ಭೇಟಿ ನೀಡುವ ಪೂರ್ವಾಶಿಷ್ಟ ಸಂಪ್ರದಾಯವುಳ್ಳ ರಾಮಕಟ್ಟೆಯಲ್ಲಿ ನೂತನ ಅಶ್ವತ್ಥ ಗಿಡ ಪ್ರತಿಷ್ಠಾಪನೆ

ಸಜೀಪ ನಡು ಗ್ರಾಮದ ಲಕ್ಷ್ಮಣ ಕಟ್ಟಿ ಎಂಬ ಪ್ರದೇಶದಲ್ಲಿ ಸಜೀಪ ಮಾಗಣೆಯ ಇತಿಹಾಸ ಪ್ರಸಿದ್ಧ ಸಾವಿರಾರು ವರ್ಷಗಳ ಇತಿಹಾಸವುಳ್ಳ ಅರಳಿ ವೃಕ್ಷ ಗಾಳಿ ಮಳೆಗೆ ದರಶಾಯಿ ಆಗಿದ್ದು, ಮಾಗಣೆಯ ನಡಿಯಲು ದೈವಂಗಳು ಭೇಟಿ ನೀಡುವ ಪೂರ್ವಾಶಿಷ್ಟ ಸಂಪ್ರದಾಯವುಳ್ಳ ರಾಮಕಟ್ಟೆಯಲ್ಲಿ ನೂತನವಾಗಿ ಅಶ್ವತ್ಥ ಗಿಡ ವಿಧಿ ಪೂರ್ವಕವಾಗಿ ಪ್ರತಿಷ್ಠಾಪಿಸಲಾಯಿತು.

ಧಾರ್ಮಿಕ ವಿಧಿಗಳನ್ನು ಸ ಜೀಪ ಮಾಗಣೆಯ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೆರವೇರಿಸಿದರು.

ಸಜೀಪ ಗುತ್ತು ಗಡಿಪ್ರದಾನ ರಾಧ ಮುoಡಪ್ಪ ಶೆಟ್ಟಿ ಯಾನೆ ಕೋಚ್ ಬಂಡಾರಿ. ಬಿಜನ್ದಾರ್ ಗುತ್ತು ಶಿವರಾಮ ಭಂಡಾರಿ. ಮಾಡದಾರು ಗುತ್ತು ಯಶೋಧರ ರೈ ಕೆ ರಾಧಾಕೃಷ್ಣ ಆಳ್ವ. ಕಿಶನ್ ಸೇನವ. ಮಂಜಪ್ಪ ಅರಸ. ಗಣೇಶ ಶೆಟ್ಟಿ. ಕೊಚು ಪೂಜಾರಿ.ಕುಂಛ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...