Wednesday, April 10, 2024

ಬಂಟ್ವಾಳ ಶಾಸಕರ ಮನೆಯಲ್ಲಿ ಹೈಟೆಕ್ ಧೋಂಟಿಯ ಪ್ರಾತೀಕ್ಷಿತೆ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ಶಾಸಕರಾದ ರಾಜೇಶ್ ನಾಯಕರವರ ಮನೆಯಲ್ಲಿ ಹೈಟೆಕ್ ಧೋಂಟಿಯ ಸಹಾಯದಿಂದ ಮದ್ದು ಬಿಡುವ ಪ್ರಾತ್ಯಕ್ಷಿತ ಕಾರ್ಯಕ್ರಮವನ್ನು ನಡೆಸಲಾಯಿತು , ಈ ಸಂದರ್ಭದಲ್ಲಿ ಸ್ವತಹ ಶಾಸಕರೆ ಡೋಂಟಿಯಿಂದ ಮದ್ದು ಬಿಡುವುದನ್ನು ಪರಿಶೀಲಿಸಿದರು, ಶ್ರೀ ಗುರು ಕಮ್ಯುನಿಕೇಷನ್ ನ ಮಾಲೀಕರಾದ ರಾಘವೇಂದ್ರ ಭಟ್ ಧೋಂಟಿಯ ವಿಶೇಷತೆಗಳಾದ ಕಡಿಮೆ ಬೆಳಕುವುದು, ಡಬಲ್ ಲಾಕ್ ಸಿಸ್ಟಮ್, ಆಂಟಿ ಸ್ಲಿಪ್ ಸಿಸ್ಟಮ್, ಹಾಗೂ ಬೆಂಗಳೂರಿನ ಬಾಲಸುಬ್ರಮಣ್ಯಂ ಅವರ ಮಾಲೀಕತ್ವದ INNOMECH TECHNOLOGIES ಸಂಸ್ಥೆಯು ತಯಾರಿಸಿದ ದೊಂಟಿ ಯಾಗಿರುತ್ತದೆ ಎಂದು ವಿವರಿಸಿದ್ದರು.

ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರದ ಜೋ ಪ್ರದೀಪ್ ಡಿಸೋಜ ರವರು ಸರಕಾರದ ಸಹಾಯಧನಗಳ (ಸಬ್ಸಿಡಿ)ಬಗ್ಗೆ ವಿವರಿಸಿದರು, ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷರಾದ ಶ್ರೀಧರ್ ಶೆಟ್ಟಿ ಸುಲೋಚನಾ ಜಿಕೆ ಭಟ್ ಹಾಗೂ ಹಲವು ಮುಖ್ಯ ಅತಿಥಿಗಳು ಉಪಸ್ಥಿತರಿದ್ದರು,

ಹೆಚ್ಚಿನ ಮಾಹಿತಿಗಾಗಿ ಶ್ರೀ ಗುರು ಕಮ್ಯುನಿಕೇಶನ್ ಮಾಲಕರಾದ ರಾಘವೇಂದ್ರ ಭಟ್ MOBIL NO 9341855511 ಅನ್ನು ಸಂಪರ್ಕಿಸಬಹುದು..

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...