Friday, April 5, 2024

ಪ್ಲೇಕ್ಸ್ ಅಳವಡಿಕೆ ವೇಳೆ ವಿದ್ಯುತ್ ಅವಘಡ : ಓರ್ವನ ಸ್ಥಿತಿ ಗಂಭೀರ

ಬೆಳ್ತಂಗಡಿ: ಪ್ಲೇಕ್ಸ್ ಅಳವಡಿಕೆ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಓರ್ವ ಗಂಭೀರ ಗಾಯಗೊಂಡ ಘಟನೆ ಇಂದು ರಾತ್ರಿ ಬೆಳ್ತಂಗಡಿ ಯಲ್ಲಿ ನಡೆದಿದೆ.

ಬಸ್ ನಿಲ್ದಾಣದ ಬಳಿಯ ಶ್ರೀ ಗೋಕರ್ಣನಾಥ ಕೋ ಓಪರೇಟೀವ್ ಬ್ಯಾಂಕ್ ಮುಂಬಾಗ ವಿದ್ಯುತ್ ಕಂಬಕ್ಕೆ ಹತ್ತಿ ಪ್ಲೆಕ್ಸ್ ಆಳವಡಿಸುವಾಗ ವಿದ್ಯುತ್ ಶಾಕ್ ಆಗಿ ಓರ್ವ ಕಂಬದಿಂದ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಇನ್ನೋಬ್ಬನಿಗೂ ಗಾಯವಾಗಿದ್ದು, ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಇನ್ನು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...