Wednesday, April 17, 2024

ಗೃಹರಕ್ಷಕ ದಳದವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಸರಕಾರಕ್ಕೆ ಮನವಿ

ಆಲ್ ಇಂಡಿಯಾ ವೆಲ್ಫೇರ್ ಅಸೋಷಿಯೇಶನ್, ಕರ್ನಾಟಕ ರಾಜ್ಯ ಗೌರವಧನಾಧಾರಿತ ಕ್ಷೇಮಭಿವೃದ್ಧಿ ಮಹಾಸಂಘ (ರಿ) ಇದರ ಆಶ್ರಯದಲ್ಲಿ ಪದಾಧಿಕಾರಿಗಳು ದ.ಕ ಜಿಲ್ಲಾ ಸಮಿತಿ ವತಿಯಿಂದ ಈ ದಿನ ಉಳ್ಳಾಲ ಕ್ಷೇತ್ರದ ಶಾಸಕರು ಹಾಗೂ ಸರಕಾರದ ವಿರೋಧ ಪಕ್ಷದ ನಾಯಕ ಯು.ಟಿ ಖಾದರ್ ರವರನ್ನು ಭೇಟಿ ಮಾಡಿ ಗೃಹರಕ್ಷಕರ ಕುಂದು ಕೊರತೆಗಳ ಬಗ್ಗೆ ಹಾಗೂ ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಕೊಡುವಂತೆ ಸರಕಾರಕ್ಕೆ ಮನವಿಯನ್ನು ನೀಡಲಾಯಿತು.

ಮನವಿಯನ್ನು ಸ್ವೀಕರಿಸಿ ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವಂತೆ ತಿಳಿಸಿದ ಇವರು ಸರಕಾರದ ಸೇವೆ ಯನ್ನು ಗೌರವಧನ ಪಡೆದು ಸೇವೆ ಸಲ್ಲಿಸುತ್ತಿರುವ ಗ್ರಹರಕ್ಷಕರು ನಿಜವಾಗಿಯೂ ದೇಶದ ಆಸ್ತಿ. ಸೂಕ್ತ ಸ್ಥಾನ ಮಾನ ಸಿಗುವಲ್ಲಿ ಸರಕಾರದ ಜೊತೆ ಚರ್ಚಿಸಿ ನ್ಯಾಯಯುಕ್ತವಾದ ಬೇಡಿಕೆಗಳನ್ನು ಈಡೇರಿಸುವ ಭರವಸೆ ಯನ್ನು ನೀಡಿದರು.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.