Saturday, April 20, 2024

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎರ್ಮಾಲ್ ಡಾ! ಭಾಸ್ಕರ್ ರಾವ್ ಅವರಿಗೆ ಮುತ್ತೂರು ಅಮರ್ ಜ್ಯೋತಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಸನ್ಮಾನ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಡ ಜನರ ಎರ್ಮಾಲ್ ಡಾ ಎಂದೇ ಪ್ರಸಿದ್ಧಿ ಪಡೆದ ಡಾ ಭಾಸ್ಕರ್ ರಾವ್,‌ ಅವರಿಗೆ ಅಮರ ಜ್ಯೋತಿ ಫ್ರೆಂಡ್ಸ್ ಸರ್ಕಲ್ ಮುತ್ತೂರು ಇವರ ವತಿಯಿಂದ ಭಾಸ್ಕರ್ ರಾವ್ ಅವರ ಮನೆಯಲ್ಲಿ ಸನ್ಮಾನಿಸಿ ಅಭಿನಂದಿಲಾಯಿತು, ಇವರ ಸೇವಾ ಮನೋಭಾವನೆಗೆ ಸಂದಿಸಿರುವ ಪ್ರಶಸ್ತಿ ಎಂದು ಸಂತೋಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅಮರ್ ಜ್ಯೋತಿ ಸರ್ಕಲ್ ಅಧ್ಯಕ್ಷ ‌ಲಕ್ಮಣ್ ಕುಲಾಲ್, ಮಾಜಿ ತಾ.ಪಂ.ಸದಸ್ಯರ ನಾಗೇಶ್ ಶೆಟ್ಟಿ, ಕುಪ್ಪೆಪದವು ಗ್ರಾ.ಪಂ.ಅಧ್ಯಕ್ಷ ಮಾಜಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಸಂಘದ ಪದಾಧಿಕಾರಿಗಳಾದ ಮಹಮ್ಮದ್ ಶಾಲಿ, ಶಿವಾನಂದ ಕುಲಾಲ್,ನಿತ್ಯಾನಂದ ಕೊಳವೂರು, ಕುಸುಮಕರ್ ಶೆಟ್ಟಿ, ಗಣೇಶ್ ಅಳ್ವ, ರವಿ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...