Saturday, April 6, 2024

ಚಂದ್ರಗ್ರಹಣದ ಹಿನ್ನಲೆ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವುದೇ ಸೇವೆಗಳು ಇಲ್ಲ

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.8ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನಲೆಯಲ್ಲಿ ಯಾವುದೇ ಸೇವೆಗಳು ನೆರವೇರುವುದಿಲ್ಲ‌.

ಅಲ್ಲದೆ ಬೋಜನ ಪ್ರಸಾದ ವಿತರಣೆ ಕೂಡಾ ಇರುವುದಿಲ್ಲ. ಆದರೆ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ದೇವರ ದರುಶನದ ಸಮಯದಲ್ಲಿ ವ್ಯತ್ಯಗಳನ್ನು ಮಾಡಲಾಗಿದೆ. ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತರಿಗೆ ಶ್ರೀ ದೇವರ ದರುಶನದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 9ಗಂಟೆಯಿಂದ 11.30ರ ತನಕ, ಗ್ರಹಣ ಸ್ಪರ್ಶ ಸಮಯವಾದ 2.39ರಿಂದ ಗ್ರಹಣ ಮೋಕ್ಷ ಸಮಯವಾದ 6.19ರ ತನಕ ಹಾಗೂ ರಾತ್ರಿ 7.30ರಿಂದ 9 ರ ತನಕ ಶ್ರೀ ದೇವರ ದರುಶನಕ್ಕೆ ಭಕ್ಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

More from the blog

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...