Saturday, April 13, 2024

ಹರಿಹರ ಪಲ್ಲತ್ತಡ್ಕದಲ್ಲಿ ತೆರೆದುಕೊಂಡ ಬಾರ್

ಹರಿಹರ ಪಲ್ಲತಡ್ಕದಲ್ಲಿ ನಿನ್ನೆ ದಿಡೀರ್ ಆಗಿ ಬಾರ್ & ರೆಸ್ಟೋರೆಂಟ್ ತೆರೆದುಕೊಂಡಿದ್ದು ಮದ್ಯ ಮಾರಾಟ ಮುಕ್ತ ಹೋರಾಟಗಾರರು ಅಂಗಡಿಯ ಮೆಟ್ಟಲಿನಲ್ಲಿ ಕುಳಿತು ಪ್ರತಿಭಟನೆ ಆರಂಭಿಸಿದ್ದರು.

ಸಂಜೆಯ ವೇಳೆಗೆ ಪ್ರತಿಭಟನಾಗಾರರ ಸಂಖ್ಯೆ ಹೆಚ್ಚಾಗಿದ್ದು ತಾಲೂಕಿನ ಕೆಲ ಮುಖಂಡರೂ ಸ್ಥಳಕ್ಕೆ ಬಂದು ಸೇರಿಕೊಂಡರು. ಅಕ್ರಮ ಮದ್ಯದಂಗಡಿ ತೆರವು ಮಾಡಬೇಕೆಂದು ಕೇಳಿದರು.

ಆದ್ರೆ ಈ ವೇಳೆ ಅಬಕಾರಿ ಡಿ.ಸಿ ತೆರವುಗೊಳಿಸಲು ಹೇಳಿದರೆ ಮಾತ್ರ ತೆರವು ಮಾಡುವುದಾಗಿ ಬಾರ್ ನವರು ತಿಳಿಸಿದರು. ಆಗ ಅಲ್ಲಿದ್ದ ಕೆಲವರು ಅಂಗಡಿಗೆ ನುಗ್ಗಲು ಯತ್ನಿಸಿದ್ದು ಬೋರ್ಡ್ ಕಿತ್ತೆಸೆದರು. ಈ ಸಂದರ್ಭ ಪರಸ್ಪರ ತಳ್ಳಾಟ ನಡೆದಿದ್ದು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಸಂಭಾವ್ಯ ಗಲಾಟೆ ತಪ್ಪಿಸಿದರೆಂದು ತಿಳಿದು ಬಂದಿದೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...