Saturday, April 13, 2024

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಮೂವರು ಪಿ.ಎಫ್.ಐ ಮುಖಂಡರನ್ನು ಬಂಧಿಸಿದ ಎನ್ಐಎ

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳ ತಂಡ ಮತ್ತೆ ಮೂವರನ್ನು ವಶಕ್ಕೆ ಪಡೆದುಕೊಂಡಿದೆ.

ಬೆಳ್ಳಾರೆಯಲ್ಲಿ ಶನಿವಾರ ಮುಂಜಾನೆ ದಾಳಿ ಮಾಡಿದ ಅಧಿಕಾರಿಗಳ ತಂಡ ಇಬ್ರಾಹಿಂ ಶಾ, ಶಾಫಿ ಬೆಳ್ಳಾರೆ, ಹಾಗೂ ಇಕ್ಬಾಲ್ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಫಿ ಬೆಳ್ಳಾರೆ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿಯಾಗಿದ್ದು, ಇಕ್ಬಾಲ್ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾಗಿದ್ದಾರೆ ಹಾಗೂ ಸುಳ್ಯದ ಇಬ್ರಾಹಿಂ ಸೇರಿ ಶನಿವಾರ ಮುಂಜಾನೆ ಮನೆಯಲ್ಲೇ ವಶಕ್ಕೆ ಪಡೆದುಕೊಂಡಿದ್ದಾರೆ.

More from the blog

ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಮತ್ತು ಯುವ ಸ್ಪಂದನ ಸಮಾಲೋಚನೆ ಸೇವೆಗಳ ಕುರಿತು ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಕಾಮಾಜೆ ಇಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ ಎಪಿಡಿಮಿಯೋಲಜಿ ವಿಭಾಗ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಬೆಂಗಳೂರು,...

ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿರವರು ಏಪ್ರಿಲ್ 14 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ...

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...