Thursday, April 11, 2024

ಒಡಿಯೂರು ಶ್ರೀಗಳವರು ಪುಣೆ ಹಾಗೂ ಅಹಮದ್ ನಗರಕ್ಕೆ ಭೇಟಿ 

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೆಂದ್ರದ 19 ನೇ ವಾರ್ಷಿಕೋತ್ಸವ-ಗುರುವಂದನಾ ಕಾರ್ಯಕ್ರಮ ಪುಣೆ ಬಂಟರ ಭವನದಲ್ಲಿ ನ.06ರಂದು ಆದಿತ್ಯವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯೋಪಸ್ಥಿತಿಯಲ್ಲಿ ಜರಗಲಿದೆ.

ಬಳಗವು ಪುಣೆ ಮಹಾನಗರದ ವಿವಿಧ ಭಾಗಗಳಲ್ಲಿ ಹಾಗೂ ಅಹಮದ್ ನಗರದಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಪೂಜ್ಯ ಶ್ರೀ ಗಳವರು ನ.6ರಿಂದ 10ರ ತನಕ ಶ್ರೀ ಸಂಸ್ಥಾನದಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ.

More from the blog

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...