Saturday, April 6, 2024

ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಬೀಳ್ಕೊಡುಗೆ

ವಿಟ್ಲ: ವಿಟ್ಲ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಸುಮಾರು 36 ವರ್ಷಗಳ ಸುದೀರ್ಘ ಸೇವೆಯಲ್ಲಿ 10 ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಅ. 31ರಂದು ನಿವೃತ್ತಿ ಹೊಂದಿದ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಶಶಿಕಲಾ ಕೆ.ಪಿ ಅವರಿಗೆ ಬೀಳ್ಕೊಡುವ ಸಮಾರಂಭ ಸಂಘದ ನೂತನ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನರ್ಸಪ್ಪ ಪೂಜಾರಿ ಯನ್ , ಉಪಾಧ್ಯಕ್ಷ ರಾದ ಮಹಾಬಲೇಶ್ವರ ಭಟ್ ಎ, ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭುವನೇಶ್ವರ ಬಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಹಕಾರಿ ಸಂಘಗಳ ಮೇಲ್ವಿಚಾರಕರಾದ ಯೋಗೀಶ್ ಎಚ್. ಹಾಗೂ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಅಧ್ಯಕ್ಷ ರಾದ ಎಚ್ ಜಗನ್ನಾಥ ಸಾಲ್ಯಾನ್ ಉಪಸ್ಥಿತರಿದ್ದರು.

ಸಿಬ್ಬಂದಿ ಶ್ರೀಧರ್.ಕೆ ಪ್ರಾರ್ಥನೆ ನಡೆಸಿಕೊಟ್ಟರು. ಸಂಘದ ನಿರ್ದೇಶಕ ದಯಾನಂದ ಶೆಟ್ಟಿ ಉಜಿರೆಮಾರ್ ಸ್ವಾಗತಿಸಿದರು. ಉಪಾಧ್ಯಕ್ಷರಾದ ಮಹಾಬಲೇಶ್ವರ ಭಟ್ ವಂದಿಸಿದರು. ಮೋಹನ್ ದಾಸ್ ಉಕ್ಕುಡ ಕಾರ್ಯಕ್ರಮ ನಿರೂಪಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...