Thursday, April 11, 2024

ಮಳಲಿ ಮಸೀದಿ ವಿವಾದ : ಇಂದು ಮಹತ್ವದ ತೀರ್ಪು ಪ್ರಕಟ

ಮಂಗಳೂರು: ಮಳಲಿ ಮಸೀದಿಗೆ ಸಂಬಂಧಿಸಿದ ವ್ಯಾಜ್ಯವನ್ನು ಸಿವಿಲ್‌ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ಮೂರನೇ ಹೆಚ್ಚುವರಿ ಸಿವಿಲ್‌ ಕೋರ್ಟ್‌ ಇಂದು ನ್ಯಾಯಾಲಯ ತೀರ್ಪು ನೀಡಿದೆ.

ಮಸೀದಿ ವಿಚಾರ ವಕ್ಫ್ ನ್ಯಾಯಾಲಯದಲ್ಲಿ ಮಾತ್ರ ವಿಚಾರಣೆ ಮಾಡಬಹುದೆಂಬ ಮಸೀದಿ ಪರ ವಕೀಲರ ವಾದವನ್ನು ವಾದಿಸಿದ್ದರು. ಈ ವಾದವನ್ನು ಆಲಿಸಿದ ಬಳಿಕ ಕೋರ್ಟ್‌ ಮಸೀದಿ ಆಡಳಿತದ ಅರ್ಜಿಯನ್ನು ತಿರಸ್ಕರಿಸಿ ಮಳಲಿ ಮಸೀದಿ ಸಂಬಂಧಿಸಿದ ವ್ಯಾಜ್ಯವನ್ನು ಸಿವಿಲ್‌ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ತೀರ್ಪು ನೀಡಿದೆ.

ದೇವಾಲಯ ಶೈಲಿ ಪತ್ತೆಯಾಗಿದ್ದರಿಂದ ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲಿಯೂ ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎ ಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

More from the blog

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಎಳನೀರು ಕುಡಿದು ಅಸ್ವಸ್ಥ ಪ್ರಕರಣ : ಫ್ಯಾಕ್ಟರಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ನಗರದ ಹೊರವಲಯದ ಎಳನೀರು ಫ್ಯಾಕ್ಟರಿಯೊಂದರಿಂದ ತಂದ ಎಳನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವರದಿ ಆಧಾರದಲ್ಲಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ ಅವರು ಫ್ಯಾಕ್ಟರಿಗೆ ಭೇಟಿ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...