Wednesday, April 24, 2024

ಮತದಾರ ಸಾಕ್ಷಾರತ ಸಂಘ & ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮತದಾನದ ಜಾಗೃತಿ ಜಾಥಾ

ಸರ್ಕಾರಿ ಪದವಿ ಪೂರ್ವ ಕಾಲೇಜು, ಬೆಂಜನಪದವು ಇದರ ಮತದಾರ ಸಾಕ್ಷಾರತ ಸಂಘ & ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮತದಾನದ ಜಾಗೃತಿ ಜಾಥಾವನ್ನು ನಡೆಸಲಾಯಿತು.

ಪ್ರಾಂಶುಪಾಲರಾದ ಕವಿತಾ, ರಾಷ್ಟ್ರೀಯ ಸೇವಾ ಯೋಜನ ಅಧಿಕಾರಿ ಬಾಲಕೃಷ್ಣ ಎನ್ ವಿ, ಉಪನ್ಯಾಸಕರಾದ ನೂರಮಹಮ್ಮದ್, ಮೇದಪ್ಪ ಸಂಧ್ಯಾರಾಣಿ, ಚಂದ್ರಕಲಾ ಜಾಥಾದಲ್ಲಿ ಉಪಸ್ಥಿತರಿದ್ದರು.

More from the blog

ಮತದಾನ-ಮತ ಎಣಿಕೆ ದಿನಗಳಂದು ಮದ್ಯ ಮಾರಾಟ ನಿಷೇಧ

ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ...

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ : ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಮಂಗಳೂರು: ನಗರದ ಅತ್ತಾವರದ ವಸತಿಗೃಹವೊಂದರ ಬಳಿಯಿಂದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಅಪರಾಧಿಗೆ ಮಂಗಳೂರಿನ ನ್ಯಾಯಾಲಯ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬಸವರಾಜ್‌ ಅಲ್ಲಪ್ಪ ಮಡಿವಾಳರ್‌ ಆರೋಪಿ. 2022ರ ಡಿ.13ರಂದು ಬಸವರಾಜ್‌...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಸಭೆ

ಬಂಟ್ವಾಳ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಬಂಟ್ವಾಳ ಮತ್ಗು ಪಾಣೆಮಂಗಳೂರು ಬ್ಲಾಕ್ ನ ಹಿಂದುಳಿದ ವರ್ಗಗಳ ಘಟಕದ ಸಭೆ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಿತು. ಹಿಂದುಳಿದ...

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಹನುಮೋತ್ಸವ ಶ್ರೀಮದ್ರಾಮಾಯಣ ಮಹಾಯಜ್ಞ

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಮಂಗಳವಾರ ಶ್ರೀ ಹನುಮೋತ್ಸವದ ಅಂಗವಾಗಿ ಭಗವನ್ನಾಮಸಂಕೀರ್ತನೆ ಮಂಗಲ, ಶ್ರೀಮದ್ರಾಮಾಯಣ ಮಹಾಯಜ್ಞದ ಸಂದರ್ಭದಲ್ಲಿ ದತ್ತಪ್ರಕಾಶ ಪತ್ರಿಕೆಯ 25ನೇ ವರ್ಷದ ಪ್ರಥಮ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಶ್ರೀ ಸಂಸ್ಥಾನದ...