Tuesday, April 9, 2024

ವಿಮಾನ‌ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಸ್ ಗಳಿಗೆ ಸಂಸದ ನಳಿನ್‌ ಕುಮಾರ್‌ ಚಾಲನೆ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ‌ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಕನ್ನಡ ರಾಜ್ಯೋತ್ಸವ ದಿನವಾದ ಇಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಸಂಸದರಾದ‌ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು.

ಈ ಬಸ್‌ ಗಳು ಮಂಗಳೂರು-ಏರ್ಪೋರ್ಟ್, ಏರ್ಪೋರ್ಟ್- ಮಣಿಪಾಲ ಮಾರ್ಗವಾಗಿ ಕಾರ್ಯಚರಿಸಲಿವೆ.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ್ ಕೊಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಮೀನುಗಾರಿಕಾ‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ್, ಕೆ.ಎಸ್.ಆರ್.ಟಿ.ಸಿ ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಇತರೆ ಜನ‌ಪ್ರತಿನಿಧಿಗಳು, ಸಾರಿಗೆ‌ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

More from the blog

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...